Breaking News

ಮಾಜಿ ಮೇಯರ್ ಕವಿತಾ ಸನಿಲ್ ಗೆ ಮಾತೃ ವಿಯೋಗ

 

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಮಾಜಿ ಮೇಯರ್ ಹಾಗೂ ಎಐಸಿಸಿ ಸದಸ್ಯರಾದ ಕವಿತಾ ಸನಿಲ್ ಅವರ ತಾಯಿ ವೇದಾವತಿ ಸನಿಲ್ (72) ಸೋಮವಾರ ಬೆಂಗಳೂರಿನಲ್ಲಿ ನಿಧನರಾದರು.

  1.  

ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮಂಗಳೂರಿಗೆ ತರಲಾಗುತ್ತದೆ. ಸೋಮವಾರ ಸಂಜೆ 6 ಗಂಟೆಗೆ ಅವರ  ಪಾರ್ಥಿವ ಶರೀರವು ಮಂಗಳೂರು ತಲುಪಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಇವರು ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com