Breaking News

ಹಿರಿಯ ಶಾಸಕ ದೇಶಪಾಂಡೆಗೆ ಅತ್ಯುತ್ತಮ ಶಾಸಕ ಪ್ರಶಸ್ತಿ

 

ಬೆಳಗಾವಿ:  ವಿಧಾನಮಂಡಲ ಅಧಿವೇಶನದಲ್ಲಿ ಹಿರಿಯ ಶಾಸಕ ಆರ್. ವಿ. ದೇಶಪಾಂಡೆ ಅವರಿಗೆ 2022 ರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

  1.  

ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com