Breaking News

ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ: ಸಿಎಂ ಬೊಮ್ಮಾಯಿ ಸಂತಾಪ

 

 

  1.  

ಬೆಂಗಳೂರು: ವಿಜಯಪುರದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನದ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ್ದ ಶ್ರೀಗಳ ಸೇವೆ ಅಮೋಘ, ಅನನ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ. ಶ್ರೀಗಳ ಆತ್ಮಕ್ಕೆ ಸದ್ಗತಿ ನೀಡಲಿ. ನಾಡಿನಾದ್ಯಂತ ಇರುವ ಶ್ರೀಗಳ ಭಕ್ತ ಸಮೂಹಕ್ಕೆ ಈ ದುಃಖವನ್ನು ಸಹಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರ ಇನ್ನೊಂದು ಟ್ವಿಟ್ ನಲ್ಲಿ ಬರದುಕೊಂಡಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com