Breaking News

ಹುಬ್ಬಳ್ಳಿಗೆ ಆಗಮಿಸಿದ ಮೋದಿಗೆ ಸಿಎಂ ಬೊಮ್ಮಾಯಿ ಅದ್ದೂರಿ ಸ್ವಾಗತ

 

ಹುಬ್ಬಳ್ಳಿ:  ರಾಷ್ಟ್ರೀಯ ಯುವ ಜನೋತ್ಸವ ಕಾರ್ಯಕ್ರಮ ಉದ್ಘಾಟನೆಗೆ ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ಮಂತ್ರಿ ನರೇಂದ್ರ ಮೋದಿಯ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿ ರಾಜ್ಯ ಘಟಕದ ನಳಿನ್ ಕುಮಾರ್ ಕಟೀಲ್ ಹಾಗೂ ಸಚಿವ ಪ್ರಹ್ಲಾದ್ ಜೋಶಿ  ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

  1.  

ರಾಜ್ಯಪಾಲ ಥಾವರಚಂದ್ ಗೆಹಲೋತ್ , ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಇದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com