Breaking News

ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ: ಪ್ರಕರಣದ ದಾಖಲು

 

 ಮಂಗಳೂರು: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  1.  

ಕುಲಶೇಖರ ಸಮೀಪದ ಸಿರ್ಲಪಡ್ಪುವಿನ ಲಿಯಾಂಡರ್ ವರ್ನನ್ ನೊರೊನ್ಹಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪರೀಕ್ಷೆಗೆ ಸಂಬಂಧಿಸಿದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com