Breaking News

ಕೋಟಿ – ಚೆನ್ನಯ ಜೋಡುಕರೆ ಕಂಬಳದ ಫಲಿತಾಂಶ

 

ಪುತ್ತೂರು:  30ನೇ ವರ್ಷದ ಪುತ್ತೂರು ಕೋಟಿ – ಚೆನ್ನಯ ಜೋಡುಕರೆ ಕಂಬಳ ಕೂಟದ ಫಲಿತಾಂಶ ಇಂತಿದೆ.

ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆಹಲಗೆ: 06 ಜೊತೆ

ಅಡ್ಡಹಲಗೆ: 07 ಜೊತೆ

ಹಗ್ಗ ಹಿರಿಯ: 18 ಜೊತೆ

ನೇಗಿಲು ಹಿರಿಯ: 32 ಜೊತೆ

ಹಗ್ಗ ಕಿರಿಯ: 20 ಜೊತೆ

ನೇಗಿಲು ಕಿರಿಯ: 82 ಜೊತೆ

ಒಟ್ಟು ಕೋಣಗಳ ಸಂಖ್ಯೆ: 165 ಜೊತೆ

ಕನೆಹಲಗೆ:( ನೀರು ನೋಡಿ ಬಹುಮಾನ )

ಪ್ರಥಮ: ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿ

ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ

ದ್ವಿತೀಯ: ಬಾರ್ಕೂರು ಶಾಂತಾರಾಮ ಶೆಟ್ಟಿ

ಹಲಗೆ ಮುಟ್ಟಿದವರು: ಬೈಂದೂರು ರಾಘವೇಂದ್ರ ಪೂಜಾರಿ

ಅಡ್ಡ ಹಲಗೆ:ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ “ಬಿ”

ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ

ದ್ವಿತೀಯ: ನಾರಾವಿ ಯುವರಾಜ್ ಜೈನ್

  1.  

ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ಹಗ್ಗ ಹಿರಿಯ:ಪ್ರಥಮ: ಕೊಳಚ್ಚೂರು ಕೊಂಡೆಟ್ಟು ಸುಕುಮಾರ್ ಶೆಟ್ಟಿ “ಬಿ”

ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

ದ್ವಿತೀಯ: ಎರ್ಮಾಳ್ ರೋಹಿತ್ ಹೆಗ್ಡೆ “ಎ”

ಓಡಿಸಿದವರು: ಬೈಂದೂರು ವಿಶ್ವನಾಥ್ ದೇವಾಡಿಗ

ಹಗ್ಗ ಕಿರಿಯ:ಪ್ರಥಮ: ನಿಟ್ಟೆ ಪರಪ್ಪಾಡಿ ಸುರೇಶ್ ಕೋಟ್ಯಾನ್

ಓಡಿಸಿದವರು: ಮಿಜಾರ್ ಅಶ್ವಥಪುರ ಶ್ರೀನಿವಾಸ್ ಗೌಡ

ದ್ವಿತೀಯ: ನೂಜಿಪ್ಪಾಡಿ ಅಂಬ್ರ ನಿಲಯ ಪ್ರಣಮ್ ಕುಮಾರ್

ಓಡಿಸಿದವರು: ಹೊಕ್ಕಾಡಿಗೋಳಿ ಹಕ್ಕೇರಿ ಸುರೇಶ್ ಶೆಟ್ಟಿ

ನೇಗಿಲು ಹಿರಿಯ:ಪ್ರಥಮ: ಮೊಗರುಗುತ್ತು ರಿಷಿ ರಿಯಾನ್ಶ್ ಶೆಟ್ಟಿ “ಬಿ”

ಓಡಿಸಿದವರು: ನಕ್ರೆ ಪವನ್ ಮಡಿವಾಳ್

ದ್ವಿತೀಯ: ಪುತ್ತೂರು ಸರೋವರ ಹವೀಶ ಹರೀಶ್ ಶಾಂತಿ

ಓಡಿಸಿದವರು: ಬೈಂದೂರು ವಿವೇಕ್ ಪೂಜಾರಿ

ನೇಗಿಲು ಕಿರಿಯ:ಪ್ರಥಮ: ಬೆಳ್ಳಾರೆ ಕುಂಟಿಪುನಿಗುತ್ತು ಪ್ರಮೋದ್ ಸುರೇಶ್ ಶೆಟ್ಟಿ “ಎ”

ಓಡಿಸಿದವರು: ಬಾರಾಡಿ ನತೇಶ್

ದ್ವಿತೀಯ: ಪುತ್ತೂರು ಸರ್ವೆ ಬೊಟ್ಯಾಡಿ ಕಿಶೋರ್ ಭಂಡಾರಿ

ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com