ಉ. ಕ. ಜಿಲ್ಲೆಯಲ್ಲಿ ಪರಿಸರ ವಿವಿ ಸ್ಥಾಪನೆಗೆ ಕ್ರಮ: ಬೊಮ್ಮಾಯಿ
ಕಾರವಾರ (ಸಿದ್ದಾಪುರ): ಉತ್ತರ ಕನ್ನಡ ಜಿಲ್ಲೆಯಲ್ಲಿ ಪರಿಸರ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಎಲ್ಲಾ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಂಗಳವಾರ ಸಿದ್ಧಾಪುರ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ...

