Breaking News

ಪರೀಕ್ಷೆಯಲ್ಲಿ ಕಡಿಮೆ ಅಂಕ: ಮನನೊಂದು ಆತ್ಮಹತ್ಯೆ

 

ಮಂಗಳೂರು: ಪರೀಕ್ಷೆಯಲ್ಲಿ ನಿರೀಕ್ಷೆಗಿಂತ ಕಡಿಮೆ ಅಂಕ ಬಂತು ಎಂಬ ಕಾರಣಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುದ್ರೋಳಿಯಲ್ಲಿ ನಡೆದಿದೆ.

  1.  

ಕುದ್ರೋಳಿ ಟಿಪ್ಪು ಸುಲ್ತಾನ್‌ ನಗರದ ನಿವಾಸಿ ಖತೀಜಾ ರೀನಾ (16) ಮೃತಪಟ್ಟ ವಿದ್ಯಾರ್ಥಿನಿ.  ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು, ಬರುವ ಪರೀಕ್ಷೆಯಲ್ಲಿ ಮೊದಲ ಸ್ಥಾನದಲ್ಲಿ ಪರೀಕ್ಷೆ ಪಾಸು ಮಾಡುವುದಾಗಿ ತಾಯಿಯಲ್ಲಿ ಹೇಳಿಕೊಂಡಿದ್ದಳು. ಆದರೆ, ಪರೀಕ್ಷೆಯಲ್ಲಿ ನಿರೀಕ್ಷೆಗಿಂತ ಕಡಿಮೆ ಅಂಕ ಬಂತು ಎಂಂದು ನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com