Breaking News

ಪ್ರೇಮಿಗಳ ದಿನ: ಸಿಎಂ, ಸಚಿವರ ವಿಶಿಷ್ಟ ಪೋಸ್ಟರ್ ಬಿಡುಗಡೆ

 

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತುದ್ದಂತೆ ಕಾಂಗ್ರೆಸ್  ಜಾಲತಾಣದಲ್ಲಿ ಫುಲ್ ಆ್ಯಕ್ಟಿವ್ ಆಗಿದೆ. ಇದೀಗ ಪ್ರೇಮಿಗಳ ದಿನವಾದ ಮಂಗಳವಾರ ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ವಿವಿಧ ಮುಖಂಡರು ಹಾಗೂ ಸಚಿವರ ವ್ಯಾಲೆಂಟೈನ್ ಡೇ ಪೋಸ್ಟ್ ರ್ ಗಳನ್ನು ಬಿಡುಗಡೆ ಮಾಡಿದೆ.

  1.  

ಕಂದಾಯ ಸಚಿವ ಆರ್. ಅಶೋಕ್, ಸಂಸದ ತೇಜಸ್ವಿ ಸೂರ್ಯ, ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್, ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ಭಾವಚಿತ್ರವುಳ್ಳ ಪೋಸ್ಟರ್ ಅನ್ನು ಟ್ವಿಟ್ ಮಾಡಿರುವ ಕಾಂಗ್ರೆಸ್, “ಬಿಜೆಪಿಗರು ಶುದ್ಧ 40% ಪ್ರೇಮಿಗಳು, 40% ಕಮಿಷನ್ ಮೇಲಿನ ಅವರ ಪ್ರೀತಿ ರೋಮಿಯೋ ಜ್ಯುಲಿಯೆಟ್ ಪ್ರೀತಿಗಿಂತಲೂ ಉತ್ಕಟವಾದುದು!! ಪ್ರಿಯಕರನ ಕನಸು, ಮನಸಲ್ಲೂ ಪ್ರಿಯತಮೆ ಕಾಣುವಂತೆ, ಬಿಜೆಪಿಗರ ಕನಸು ಮನಸ್ಸಿನಲ್ಲೂ 40 ಪರ್ಸೆಂಟಿನದ್ದೇ ಧ್ಯಾನಎಂದು ವ್ಯಂಗ್ಯವಾಗಿ ಪೋಸ್ಟರ್ ಹಾಕಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com