Breaking News

ಜಿಲ್ಲೆಯ ಲಾಡ್ಜ್, ಹೋಂ ಸ್ಟೇಗಳಿಗೆ ದಿಢೀರ್ ಭೇಟಿ: ಪರಿಶೀಲನೆ

 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ  ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬರುವ  ಲಾಡ್ಜ್, ಹೋಂ ಸ್ಟೇಗಳ ಮೇಲೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ದಿಢೀರ್ ಭೇಟಿ ನೀಡಿ, ಕಾನೂನು ಬಾಹಿರ ಚಟುವಟಿಕೆ ಕುರಿತು ಪರಿಶೀಲನೆ ನಡೆಸಿದರು.

  1.  

ಲಾಡ್ಜ್, ಹೋಂ ಸ್ಟೇಗಳಲ್ಲಿರುವ ಸಿಸಿಟಿವಿ, ದಾಖಲೆಗಳನ್ನು ಪರಿಶೀಲನೆ ನಡೆಸಿದರು. ಯಾವುದೇ ರೀತಿ ಅಕ್ರಮ ಚಟುವಟಿಕೆ ನಡೆಸದಂತೆ ಲಾಡ್ಜ್ ಹಾಗೂ ಹೋಂ ಸ್ಟೇಮಾಲೀಕರಿಗೆ ತಿಳಿವಳಿಕೆ ಹಾಗೂ ಎಚ್ಚರಿಕೆ ನೀಡಿದರು. ಸಂಶಯಾಸ್ಪದ ವ್ಯಕ್ತಿಗಳ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com