[t4b-ticker]
KARAVALIDAILYNEWS

Month : March 2023

ದೇಗುಲ ದರ್ಶನ

6 ರಂದು ಮಂಜುಗುಣಿ ವೆಂಕಟರಮಣ ದೇವರ ಅದ್ದೂರಿ ರಥೋತ್ಸವ

Karavalidailynews
ಕಾರವಾರ (ಸಿರಸಿ): ತಾಲೂಕಿನ ಮಂಜುಗುಣಿ ವೆಂಕಟರಮಣ ದೇವರ ರಥೋತ್ಸವವು ಇದೇ 6 ರಂದು ನಡೆಯಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ. ಏ.1 ರಂದು ಬೆಳಿಗ್ಗೆ ಧ್ವಜ ಪೂಜೆ, ಧ್ವಜಾರೋಹಣ, ಧ್ವಜ ಬಲಿ, ಕ್ಷೇತ್ರ ಪ್ರಾಕಾರ...
ಜಿಲ್ಲೆಉಡುಪಿಕಾರವಾರಕುಂದಾಪುರಪುತ್ತೂರುಮಂಗಳೂರುರಾಜಕೀಯರಾಜ್ಯಶಿರಸಿ

ಡಿಕೆಸಿ ವಿರುದ್ಧ ಹರಿಹಾಯ್ದ ಇಂಧನ ಸಚಿವ ಸುನಿಲ್ ಕುಮಾರ್

Karavalidailynews
ಕಾರವಾರ (ಸಿರಸಿ): ಅಭದ್ರತೆ ಇದ್ದವರು ಬೇರೆ ಪಕ್ಷದಲಿ ಇದ್ದವರನ್ನು ಸೆಳೆಯುವುದಕ್ಕೆ ಮುಂದಾಗುತ್ತಾರೆ. ಭದ್ರತೆ ಇದ್ದವರು ಕರೆಯಲ್ಲ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆಶಿಗೆ ಸಚಿವ ಸುನೀಲ್‌ ಕುಮಾರ್ ಪರೋಕ್ಷವಾಗಿ ಟಾಂಗ್ ನೀಡಿದರು. ಉತ್ತರ...
ಜಿಲ್ಲೆಉಡುಪಿಕಾರವಾರಕುಂದಾಪುರಪುತ್ತೂರುಮಂಗಳೂರುರಾಜ್ಯಶಿರಸಿ

ಅದ್ದೂರಿ ಹನುಮಂತ ದೇವರ ಬ್ರಹ್ಮ ರಥೋತ್ಸವ: ಸಾಮರಸ್ಯಕ್ಕೆ ಸಾಕ್ಷಿ

Karavalidailynews
ಕಾರವಾರ: ಭಟ್ಕಳ ಪಟ್ಟಣದ ಗ್ರಾಮ ದೇವರು ಚೆನ್ನಪಟ್ಟಣ ಹನುಮಂತ ದೇವರ ಬ್ರಹ್ಮ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ತೆರೆ ಕಂಡಿತು. ಮಾರ್ಚ್ 23 ರಂದು ಆರಂಭಗೊಂಡಿದ್ದ ಧಾರ್ಮಿಕ ಪೂಜಾ ವಿಧಿಗಳು ಮಾರ್ಚ್ 31...
ಜಿಲ್ಲೆಉಡುಪಿಕಾರವಾರಕುಂದಾಪುರಪುತ್ತೂರುಮಂಗಳೂರುರಾಜ್ಯಶಿರಸಿ

ರಜತಮಹೋತ್ಸವದ ಸಂಭ್ರಮದಲ್ಲಿ ಶ್ರೀ ಲಕ್ಷ್ಮಣಾನಂದ ಸಹಕಾರ ಸಂಘದ ಕಟ್ಟಡ ಲೋಕಾರ್ಪಣೆ: ಪಾಲೇಮಾರ್

Karavalidailynews
ಮಂಗಳೂರು: ದುಡಿವ ವರ್ಗಕ್ಕೆ ಆರ್ಥಿಕ ಸಹಾಯ ಮಾಡುವ ಸಲುವಾಗಿ ಆರಂಭಿಸಲಾದ ಮಂಗಳೂರಿನ ಶ್ರೀ ಲಕ್ಷ್ಮಣಾನಂದ ವಿವಿಧೋದ್ದೇಶ ಸಹಕಾರ ಸಂಘದ ಕಟ್ಟಡದ ಉದ್ಘಾಟನೆ ಮತ್ತು ಬೆಳ್ಳಿಹಬ್ಬದ ಸಂಭ್ರಮಾಚರಣೆ ಏಪ್ರಿಲ್ 2 ರಂದು ನಡೆಯಲಿದೆ ಎಂದು ಸಂಘದ...
ಕ್ರೀಡೆಜಿಲ್ಲೆಪುತ್ತೂರುಮಂಗಳೂರುರಾಜ್ಯ

ಮಂಗಳೂರು 22 ಯಾರ್ಡ್ಸ್ ಸ್ಕೂಲ್ ಆಫ್ ಕ್ರಿಕೆಟ್ ನಿಂದ ಬೇಸಿಗೆ ಕ್ರಿಕೆಟ್ ತರಬೇತಿ

Karavalidailynews
ಮಂಗಳೂರು:  ಇಲ್ಲಿನ 22 ಯಾರ್ಡ್ಸ್ ಸ್ಕೂಲ್ ಆಫ್ ಕ್ರಿಕೆಟ್ ವತಿಯಿಂದ ಮಂಗಳೂರಿನಲ್ಲಿ ಒಳಾಂಗಣ ಹಾಗೂ ಹೊರಾಂಗಣ ಕ್ರಿಕೆಟ್ ತರಬೇತಿ ನೀಡಲು ಸಜ್ಜಾಗಿದೆ. ಪರಿಣತ ಮತ್ತು ಅನುಭವಿ ತರಬೇತುದಾರರಿಂದ ಬೇಸಿಗೆ ಕ್ರಿಕೆಟ್ ತರಬೇತಿ ನೀಡುವುದಕ್ಕೆ ಮುಂದಾಗಿದ್ದು...
ಜಿಲ್ಲೆಉಡುಪಿಕಾರವಾರಕುಂದಾಪುರಪುತ್ತೂರುಮಂಗಳೂರುರಾಜಕೀಯರಾಜ್ಯಶಿರಸಿ

ನೀತಿ ಸಂಹಿತೆ ನೆಪ– ಧಾರ್ಮಿಕ ಕಾರ್ಯಕ್ರಮದ ಬ್ಯಾನರ್, ಫ್ಲೆಕ್ಸ್ ತೆರವು ಅಕ್ಷಮ್ಯ: ಖಾದರ್ ಗರಂ

Karavalidailynews
ಮಂಗಳೂರು:  ಚುನಾವಣಾ ನೀತಿ ಸಂಹಿತೆ ಅನುಷ್ಠಾನಗೊಳಿಸುವ ಭರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಬ್ಯಾನರ್, ಫ್ಲೆಕ್ಸ್, ಬಂಟಿಂಗ್ಸ್‌ಗಳನ್ನು ತೆರವುಗೊಳಿಸಿರುವುದು ಸರಿಯಲ್ಲ.  ಬ್ಯಾನರ್‌ನಲ್ಲಿ ರಾಜಕಾರಣಿಗಳ, ಜನಪ್ರತಿನಿಧಿಗಳ ಭಾವಚಿತ್ರ, ಅನುದಾನ ಇತ್ಯಾದಿ ವಿವರಗಳಿದ್ದರೆ ತೆರವುಗೊಳಿಸಲಿ. ಅದು ಬಿಟ್ಟು ಕೇವಲ ಧಾರ್ಮಿಕ...
ಜಿಲ್ಲೆಪುತ್ತೂರುಮಂಗಳೂರು

ಆಯುಧ ಠೇವಣಿಗೆ ಜಿಲ್ಲಾಧಿಕಾರಿ ರವಿಕುಮಾರ್ ಆದೇಶ

Karavalidailynews
ಮಂಗಳೂರು:  ವಿಧಾನಸಭಾ ಚುನಾವಣೆಯು ಮುಕ್ತ, ನ್ಯಾಯಸಮ್ಮತ ಮತ್ತು ನಿಷ್ಪಕ್ಷಪಾತ, ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಮತ್ತು ಸುರಕ್ಷತೆ ಕಾಪಾಡುವ ದೃಷ್ಟಿಯಿಂದ ಜಿಲ್ಲೆಯಲ್ಲಿ ಪರವಾನಗಿ ಪಡೆದಿರುವ ಆಯುಧಗಳನ್ನು ಠೇವಣಿ ಮಾಡುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಆದೇಶ ಹೊರಡಿಸಿದ್ದಾರೆ....
ಎಜುಕೇಶನ್ಪುತ್ತೂರುಮಂಗಳೂರು

ದ. ಕ. ಜಿಲ್ಲೆ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 244 ವಿದ್ಯಾರ್ಥಿಗಳ ಗೈರು: ಸಿಇಒ ಡಾ. ಕುಮಾರ್ ಭೇಟಿ

Karavalidailynews
ಮಂಗಳೂರು: ದ.ಕ. ಜಿಲ್ಲೆಯ 98 ಕೇಂದ್ರಗಳಲ್ಲಿ ಶುಕ್ರವಾರ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪ್ರಥಮ ಭಾಷೆ ಪರೀಕ್ಷೆಯಲ್ಲಿ 244 ವಿದ್ಯಾರ್ಥಿಗಳು ಗೈರು ಹಾಜರಿ ಆಗಿದ್ದರು. ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ...
ಅಪರಾಧದೇಶ ವಿದೇಶ

ರಾಮನವಮಿ ಆಚರಣೆಯ ವೇಳೆ ಅವಘಡ: ಮೂವರು ಸಾವು

Karavalidailynews
ರಾಜಸ್ಥಾನ (ಕೋಟಾ): ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ಗುರುವಾರ ರಾಮನವಮಿ ಆಚರಣೆ ಸಂದರ್ಭದಲ್ಲಿ ಮೂವರು ವ್ಯಕ್ತಿಗಳು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ ಹಾಗೂ  ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಮಾಹಿತಿ ಪ್ರಕಾರ, ಮೃತರನ್ನು...
ಜಿಲ್ಲೆಉಡುಪಿಕಾರವಾರಕುಂದಾಪುರಪುತ್ತೂರುಮಂಗಳೂರುರಾಜಕೀಯರಾಜ್ಯಶಿರಸಿ

ಕಾಂಗ್ರೆಸ್ 2ನೇ ಸಂಭಾವ್ಯ ಪಟ್ಟಿ: ಮಂಗಳೂರು ಉತ್ತರ, ದಕ್ಷಿಣಕ್ಕೆ ಬಾವಾ, ಆಲಿ, ಲೋಬೊ, ಐವಾನ್

Karavalidailynews
ಮಂಗಳೂರು: ಚುನಾವಣೆ ಘೋಷಣೆ ಮೊದಲು 124 ಕ್ಷೇತ್ರಗಳಿಗೆ ಅಧಿಕೃತ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದ ಕಾಂಗ್ರೆಸ್ ಈಗ 100 ಕ್ಷೇತ್ರಕ್ಕೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ ಕೇಂದ್ರದ ನಾಯಕರಿಗೆ ಕಳುಹಿಸಿದೆ. ಈ ಮೊದಲು 224 ಕ್ಷೇತ್ರಗಳಿಗೆ...

This website uses cookies to improve your experience. We'll assume you're ok with this, but you can opt-out if you wish. Accept Read More

Privacy & Cookies Policy