Breaking News

ಸರ್ಕಾರಿ ನೌಕರರ ಮುಷ್ಕರ: ವಿವಿ ಪರೀಕ್ಷೆ ಮುಂದೂಡಿಕೆ

 

ಮಂಗಳೂರು: ಸರಕಾರಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಮಾರ್ಚ್ 1 ರಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ವಿವಿ ಕುಲಸಚಿವರ (ಪರೀಕ್ಷಾಂಗ) ಪ್ರಕಟಣೆ ತಿಳಿಸಿದೆ.

  1.  

ಸರಕಾರಿ ಉದ್ಯೋಗಿಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬುಧವಾರ ನಡೆಯಬೇಕಿದ್ದ ಮಂಗಳೂರು ವಿವಿಯ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಲಾದ ವೇಳಾಪಟ್ಟಿಯನ್ನು ಶೀಘ್ರವೇ ತಿಳಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com