Month : April 2023
ಜೆಪ್ಪು ವಾರ್ಡ್ ನ ವಿವಿಧೆಡೆ ವೇದವ್ಯಾಸ್ ಕಾಮತ್ ಮತಯಾಚನೆ
ಮಂಗಳೂರು: ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವೇದವ್ಯಾಸ್ ಕಾಮತ್ ಅವರು ಜೆಪ್ಪು ವಾರ್ಡ್ ನ ವಿವಿಧ ಕಡೆಗಳಲ್ಲಿ ಮತಯಾಚನೆ ಮಾಡಿದರು. ಈ ವೇಳೆ ಅವರು ಮಾತನಾಡಿ, ಈಗಾಗಲೇ ಇಡೀ ಕ್ಷೇತ್ರದ ವಾತಾವರಣವೇ ಬಿಜೆಪಿ...
ಸಿರ್ಸಿಮಕ್ಕಿ ಕ್ರಾಸ್ ನಲ್ಲಿ ಭೀಕರ ರಸ್ತೆ ಅಪಘಾತ: ಮೂವರ ಸ್ಥಿತಿ ಗಂಭೀರ
ಶಿರಸಿ: ಸಿರ್ಸಿಮಕ್ಕಿ ಕ್ರಾಸ್ ಹತ್ತಿರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನಿಂತಿದ್ದ ಟಿಪ್ಪರ್ ಗೆ ಇಕೋ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದೆ. ಒಬ್ಬನ ಕೈ ತುಂಡಾಗಿದ್ದು, ತೀವ್ರ ರಕ್ತಸ್ರಾದಿಂದ...
ಜನರನ್ನು ಒಡೆದು ಆಳುವ ಬಿಜೆಪಿ ಹುನ್ನಾರ ಫಲಿಸದು: ಪದ್ಮರಾಜ್
ಮಂಗಳೂರು: ಬಿಜೆಪಿ ಸರಕಾರದ ಬಗ್ಗೆ ಜನರು ಬಹಳಷ್ಟು ನಿರೀಕ್ಷೆ, ನಂಬಿಕೆ ಇಟ್ಟುಕೊಂಡಿದ್ದರು. ಹಾಗೆಯೇ ಸಾಕಷ್ಟು ಅವಕಾಶ ನೀಡಿದ್ದರು. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಜನರನ್ನು ಭಾವನಾತ್ಮಕವಾಗಿ ವಿಭಜನೆ ಮಾಡುವ ಹುನ್ನಾರ ನಡೆಯುತ್ತಿದೆ. ಜನರನ್ನು...
ಸಮಾನ ಮನಸ್ಕರು ಒಂದಾಗಿ ಬಿಜೆಪಿ ಸೋಲಿಸಬೇಕು: ರಮಾನಾಥ ರೈ
ಬಂಟ್ವಾಳ: ಮತೀಯವಾದಿ, ಫ್ಯಾಸಿಸ್ಟರಿಂದ ದೇಶಕ್ಕೆ ಅಪಾಯವಿದೆ. ಒಂದೇ ದೇಶ, ಒಂದೇ ಪಕ್ಷ, ಒಂದೇ ನಾಯಕತ್ವ ಎಂಬರ್ಥದಲ್ಲಿ ಬಿಜೆಪಿಗರು ಮಾತನಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಮುನ್ಸೂಚನೆ. ಹೀಗಾಗಿ ಸಮಾನ ಮನಸ್ಕರು ಒಂದಾಗಿ ಚುನಾವಣೆ ಎದುರಿಸಬೇಕು ಎಂದು...
ಜೆಡಿಎಸ್ ಅಭ್ಯರ್ಥಿ ಮೊಯಿದ್ದೀನ್ ಬಾವಾ ಪರ ದೇವೆಗೌಡ ಪ್ರಚಾರ
ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮೊಯಿದ್ದೀನ್ ಬಾವಾ ಅವರ ಪರಪ್ರಚಾರಕ್ಕೆ ಮಾಜಿ ಪ್ರಧಾನಿ ದೇವೇಗೌಡ ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಗೆ ಬರುತ್ತಿದ್ದಾರೆ. ಮೇ 1ರಂದು ಮಧ್ಯಾಹ್ನ 2 ಗಂಟೆಗೆ ಕೃಷ್ಣಾಪುರದ ಫಿಝಾ...
ಪ್ರವೀಣ್ ನೆಟ್ಟಾರು ಮನೆಗೆ ಜೆಪಿ. ನಡ್ಡಾ ಭೇಟಿ: ನಳಿನ್ ಸಾಥ್
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಗೆ ನ್ಯಾಯ ಸಿಗೋವರೆಗೂ ನಾವು ಸುಮ್ಮನಿರಲ್ಲ. ಅವರ ಬಲಿದಾನ ಎಂದಿಗೂ ವ್ಯರ್ಥ ಆಗಲು ನಾವು ಯಾವುದೇ ಕಾರಣಕ್ಕೂ ಬಿಡಲ್ಲ. ಪ್ರವೀಣ್ ಕುಟುಂಬಕ್ಕೆ ನಮ್ಮ ಸರ್ಕಾರ ಏನು ಮಾಡಬೇಕೋ ಅದೆಲ್ಲವನ್ನೂ ಮಾಡಿದೆ...
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಖಚಿತ: ಜೆ. ಆರ್. ಲೋಬೊ
ಮಂಗಳೂರು: ಜೆಪ್ಪಿನಮೊಗರು ವಾರ್ಡ್ ಕಾಂಗ್ರೆಸ್ ಸಮಿತಿ ಮತ್ತು ಯುವ ಕಾಂಗ್ರೆಸ್ ಸಮಿತಿ ಕಚೇರಿ ಭಾಣುವಾರ ಉದ್ಘಾಟನೆ ಆಯಿತು. ಮುಖ್ಯ ಅತಿಥಿಯಾಗಿ ಮಾತನಾಡಿದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ...
ಜೆಇಇ ಮೈನ್ಸ್, ಮಾರ್ಸ್ ಲರ್ನಿಂಗ್ ಸೆಂಟರ್ ವಿದ್ಯಾರ್ಥಿಗಳ ಸಾಧನೆ
ಮಂಗಳೂರು: ಎಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ದ್ವಿತೀಯ ಹಂತದ ಪರೀಕ್ಷೆಯಲ್ಲಿ ಬೆಂದೂರ್ವೆಲ್ ಸಿಟಿ ಆರ್ಕೇಡ್ ಬಿಲ್ಡಿಂಗ್ನಲ್ಲಿರುವ ಮಾರ್ಸ್ ಲರ್ನಿಂಗ್ ಸೆಂಟರ್ ಎಂ.ಬಿ. ಗ್ಯಾನ್ ತಮ್ಮಯ್ಯ ಶೇ 98.609 ಅಂಕ ಪಡೆದಿದ್ದು...
ಶೌಚಾಲಯವಿಲ್ಲದ ಕುಟುಂಬಕ್ಕೆ ಶಾರದಾ ವಿದ್ಯಾನಿಕೇತನ ಕಾಲೇಜು ಮಾನವೀಯ ಮಿಡಿತ
ಕಾರವಾರ: ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಸ್ವಚ್ಛ ಭಾರತ್ ನಿರ್ಮಾಣ ಕನಸು ಸಾಕಾರಗೊಳಿಸಲು ಪ್ರತಿ ಮನೆಗೊಂದು ಶೌಚಾಲಯ ನಿರ್ಮಾಣ ಮಾಡುವ ಗುರಿ ಇಟ್ಟುಕೊಳ್ಳಲಾಗಿದೆ. ಬಯಲು ಶೌಚ ಮುಕ್ತ ಮಾಡುವುದಕ್ಕೆ ಸಾಕಷ್ಟು ಅನುದಾನ ಜಿಲ್ಲೆ,...

