Breaking News

ಬೈಲಗದ್ದೆಯಲ್ಲಿ ವೃದ್ಧ ದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ: ದೂರು

c

 

ಕಾರವಾರ(ಹೊನ್ನಾವರ): ಮನೆಯ ಕೋಣೆಯಲ್ಲಿ ಪತಿ, ಪತ್ನಿ ಇಬ್ಬರೂ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ.

ತಾಲೂಕಿನ ಬೈಲಗದ್ದೆ ನಿವಾಸಿ ವೆಂಕಟ ತಿಮ್ಮಪ್ಪ ನಾಯ್ಕ (65),  ಪತ್ನಿ ಮೃತರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಡುಗೆ ಕೋಣೆಯಲ್ಲಿನ   ಜಂತಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

  1.  

ಸಾವಿಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಹೊನ್ನಾವರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com