Month : May 2023
ಪಕ್ಷ ಸಂಘಟನೆ ಬಗ್ಗೆ ಚರ್ಚೆ ಮಾಡಿದ್ದೇವೆ: ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಪಕ್ಷವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಬಲಪಡಿಸುವ ನಿಟ್ಟಿನಲ್ಲಿ ಮುಂಬರುವ ಚುನಾವಣೆ ಕುರಿತು ಸೌಹಾರ್ದಯುತ ಮಾತುಕತೆ, ಚರ್ಚೆ ಮಾಡಲಾಗಿದೆ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಡಿ.ಕೆ. ಶಿವಕುಮಾರ್ ಅವರ ಜೊತೆ ...
ರಾಷ್ಟ್ರ ಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಹಾತ್ ಹೃದಯಾಘಾತದಿಂದ ನಿಧನ
ಬೆಳ್ತಂಗಡಿ: ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿ ಸಾಲಿಹಾತ್ (24) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ ತಂದೆ, ತಾಯಿ, ಪತಿ ಇದ್ದಾರೆ. ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ ಆದಂ ಮತ್ತು...
ದ.ಕ. ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿಯಾಗಿ ರಿಷ್ಯಂತ್ ನೇಮಕ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿ ಆಗಿ ರಿಷ್ಯಂತ್ ಸಿ.ಬಿ. ಅವರನ್ನು ನೇಮಕ ಮಾಡಿ ಸರಕಾರವು ಆದೇಶ ಹೊರಡಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಗಿರುವ ಡಾ.ವಿಕ್ರಂ ಅಮಟೆ ಅವರು ಅನಾರೋಗ್ಯದಿಂದಾಗಿ ದೀರ್ಘವಾದ...
ದ.ಕ. ಜಿಲ್ಲೆಯ 16 ಕಡೆಗಳಲ್ಲಿ ನಸುಕಿನಲ್ಲಿ ಎನ್ಐಎ ದಾಳಿಯ ಶಾಕ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ಅಧಿಕಾರಿಗಳು ದಾಳಿ ಮಾಡುವ ಮೂಲಕ ದಿಢೀರ್ ಶಾಕ್ ನೀಡಿದ್ದಾರೆ. ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ತಾಲೂಕಿನ 16 ಕಡೆಗಳಲ್ಲಿ ಬುಧವಾರ ನಸುಕಿನಲ್ಲಿ ಕಾರ್ಯಾಚರಣೆ ಮಾಡಲಾಗಿದ್ದು ಹಲವರನ್ನು...
ಹೀಗಿದೆ ನಿಮ್ಮ ಬುಧವಾರದ ರಾಶಿಫಲ
ಮಕರ ರಾಶಿಯವರು ನಿಮ್ಮ ಆದಾಯ ಮತ್ತು ಖರ್ಚಿನ ನಡುವೆ ಸಮತೋಲನ ಕಾಪಾಡಿಕೊಳ್ಳಿ, ಕುಂಭ ರಾಶಿಯವರಿಗೆ ಉಳಿದ ದಿನಗಳಿಗಿಂತ ಇಂದು ಉತ್ತಮ ದಿನ. ಮಕರ: ನಿಮ್ಮ ಆದಾಯ ಮತ್ತು ಖರ್ಚಿನ ನಡುವೆ ಸಮತೋಲನವನ್ನು ಕಾಯ್ದುಕೊಳ್ಳಿ. ಇಂದು...
ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಪ್ರಯಾಣ ಉಚಿತ: ರಾಮಲಿಂಗಾರೆಡ್ಡಿ
ಬೆಂಗಳೂರು: ಮಹಿಳೆಯರಿಗೆ ಸಾರಿಗೆ ನಿಗಮಗಳ ಬಸ್ಗಳಲ್ಲಿ ಉಚಿತ ಪ್ರಯಾಣ ನೀಡುವ ಬಗ್ಗೆ ಹಾಗೂ ಅದಕ್ಕೆ ತಗುಲುವ ವೆಚ್ಚದ ಬಗ್ಗೆ ವರದಿ ಸಿದ್ಧ ಆಗಿದೆ. ಬುಧವಾರ ಮುಖ್ಯಮಂತ್ರಿ ಅವರಿಗೆ ವರದಿ ಸಲ್ಲಿಸಲಾಗುವುದು ಎಂದು ಸಾರಿಗೆ ಸಚಿವ...
ಅಮಾಯಕರ ಹತ್ಯೆ, ಎಸ್ಐಟಿ ತನಿಖೆಗೆ ಒತ್ತಾಯ: ಇನಾಯತ್ ಅಲಿ
ಸುರತ್ಕಲ್: ಮತೀಯ ದ್ವೇಷದ ಕಾರಣ ಹತ್ಯೆಗೀಡಾದ ಅಮಾಯಕರ ಕುಟುಂಬಕ್ಕೆ ನ್ಯಾಯ ಒದಗಿಸುವಲ್ಲಿ ಹಾಗೂ ಪರಿಹಾರ ನೀಡುವಲ್ಲಿ ಹಿಂದಿನ ಬಿಜೆಪಿ ಸರಕಾರ ಮಾಡಿರುವ ತಾರತಮ್ಯ ಧೋರಣೆ ಬಗ್ಗೆ ಸೂಕ್ತಕ್ರಮ ಕೈಗೊಂಡು ಫಾಝಿಲ್, ಮಸೂದ್ ಮತ್ತು ಜಲೀಲ್...
ಋತುಸ್ರಾವ ಶಾಪವಲ್ಲ, ಪ್ರಕೃತಿಯ ಸಹಜ ಪ್ರಕ್ರಿಯೆ: ಡಾ. ಕುಮಾರ್
ಮಂಗಳೂರು: ಋತುಸ್ರಾವ ಎಂಬುದು ಪ್ರಕೃತಿಮಹಿಳೆಗೆ ನೀಡಿರುವ ನೈಸರ್ಗಿಕ ಪ್ರಕ್ರಿಯೆಯೇ ಹೊರತು ಕಾಯಿಲೆಯಲ್ಲ. ಋತುಸ್ರಾವ ಜಾಗೃತಿ ಮೂಲಕ ಹೆಣ್ಣು ಮಕ್ಕಳಲ್ಲಿ ಆತ್ಮ ವಿಶ್ವಾಸ ಹಾಗೂ ಆತ್ಮ ಗೌರವ ಹೆಚ್ಚಿಸುವ ಕೆಲಸಕ್ಕೆ ಪ್ರೇರಣೆ ನೀಡುವುದು ಎಲ್ಲರ ಜವಾಬ್ದಾರಿ...
ವಾರಾಹಿ ಅಧಿಕಾರಿಗಳಿಗೆ ಡಾ. ಭಂಡಾರಿ ಸೂಚನೆ: ಉಳ್ಳೂರು ಹೊಳೆಗೆ ನೀರು
ಉಡುಪಿ: ಕುಂದಾಪುರ ತಾಲೂಕಿನ ಉಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಳೆಗೆ ವಾರಾಹಿ ಅಣೆಕಟ್ಟೆಯಿಂದ ನೀರು ಹರಿಸದ ಕಾರಣ ಹೊಳೆ ಬತ್ತಿ ಹೋಗಿದ್ದು, ಇದರಿಂದ ಕೃಷಿಕರಿಗೆ ಹಾಗೂ ಪ್ರಾಣಿಗಳಿಗೆ ನೀರು ಇಲ್ಲದೇ ತೀವ್ರ ತೊಂದರೆ ಉಂಟಾಗುತ್ತಿದೆ...

