Breaking News

ಹೀಗಿದೆ ನಿಮ್ಮ ಬುಧವಾರದ ರಾಶಿಫಲ

 

ವೃಶ್ಚಿಕ ರಾಶಿಯವರಿಗೆ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ನೀಡಬೇಕು, ಧನು ರಾಶಿಯವರು ಆಸ್ತಿ ಸಂಪಾದನೆ, ಸಾಲ ಕೊಡುವಾಗ – ಪಡೆಯುವಾಗ ಹಿನ್ನೆಲೆ ತಿಳಿಯುವುದು ಅಗತ್ಯ.

ವೃಶ್ಚಿಕ: ಆರೋಗ್ಯದಲ್ಲಿ ಸರಿಯಾದ ನಿಯಮ ಪಾಲಿಸುವುದು ಅಗತ್ಯ. ಹಿರಿಯರಿಗೆ ಮಕ್ಕಳಿಂದ ಸಂತೋಷದ ವಾರ್ತೆ. ವಿದ್ಯಾರ್ಥಿಗಳಿಗೆ ಸಂದಭೋìಚಿತ ಸಹಾಯ ಒದಗಿ ಬರುವುದು.

ಧನು: ಆಸ್ತಿ ಸಂಪಾದನೆಯಲ್ಲಿ ತಲ್ಲೀನತೆ. ಸಾಲ ಕೊಡುವಾಗ – ಪಡೆಯುವಾಗ ಪೂರ್ವಾಪರ ತಿಳಿದು ನಿರ್ಧರಿಸಿ. ಅನಿರೀಕ್ಷಿತ ಸ್ಥಾನ ಪ್ರಾಪ್ತಿ. ಉತ್ತಮ ಆರೋಗ್ಯ. ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿದ ಜವಾಬ್ದಾರಿ.

ಸಿಂಹ: ತಾಳ್ಮೆ ಸಹನೆ ಅಗತ್ಯ. ಅಧಿಕ ಪರಿಶ್ರಮ. ಆರೋಗ್ಯ ಗಮನಿಸಿ. ಪಾರದರ್ಶಕತೆಗೆ ಆದ್ಯತೆ ನೀಡಿ. ಖರ್ಚುವೆಚ್ಚಗಳಲ್ಲಿ ಹಿಡಿತವಿರಲಿ. ಮಕ್ಕಳ ವಿಷಯದಲ್ಲಿ ಜಾಗ್ರತಿ ಅಗತ್ಯ.

ಕನ್ಯಾ: ಆರೋಗ್ಯ ವೃದ್ಧಿ. ಗುರುಹಿರಿಯರ ಮಾರ್ಗದರ್ಶದ ಲಾಭ. ನೂತನ ಮಿತ್ರರ ಭೇಟಿ. ಬಂದುಗಳ ಸಮಾಗಮ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ಉತ್ತಮ ಧನಾರ್ಜನೆ..

ತುಲಾ: ಸಣ್ಣ ಪ್ರಯಾಣ. ಜನಸಮೂಹದಲ್ಲಿ ಮಾನ್ಯತೆ, ಗೌರವ ಅಧಿಕಾರ ಲಭ್ಯ. ಧಾರ್ಮಿಕ ವಿಚಾರಗಳಲ್ಲಿ ಆಸಕ್ತಿ. ಸದ್ವ್ಯಯ. ಗುರುಹಿರಿಯರ ಸೇವೆಯಿಂದ ಮನಃತೃಪ್ತಿ. ಆರ್ಥಿಕ ಪ್ರಗತಿ ಉತ್ತಮ.

  1.  

ಮಕರ: ಮಕ್ಕಳ ವಿಚಾರದಲ್ಲಿ ಸುವಾರ್ತೆ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ , ಪ್ರಗತಿ ಕಂಡುಬರುವುದು. ಅನಾಯಾಸವಾಗಿ ಧನ ಸಂಪಾದನೆ. ಸತ್ಕಾರ್ಯಕ್ಕೆ ಧನವ್ಯಯ.

ಕುಂಭ: ಅನಗತ್ಯ ವಿಚಾರಗಳಲ್ಲಿ ತೊಡಗಿಸಿ ಕೊಳ್ಳದಿರಿ. ಬುದ್ಧಿ, ತಾಳ್ಮೆ ಸಹನೆಯಿಂದ ವರ್ತಿಸಿ ನಿಮ್ಮ ಕಾರ್ಯಗಳನ್ನು ಸಫಲಗೊಳಿಸಿಕೊಳ್ಳಿ. ಗುರುಹಿರಿಯರೊಂದಿಗೆ ಮಿತ್ರರೊಂದಿಗೂ ವಿವೇಚನೆ ಯಿಂದ ವ್ಯವಹರಿಸಿ.

ಮೀನ: ಸುದೃಢ ಆರೋಗ್ಯ. ಉತ್ತಮ ಸ್ಥಾನಮಾನ ಗೌರವಾದಿ ಲಭ್ಯ. ಉದ್ಯೋಗದಲ್ಲಿ ಹೆಚ್ಚಿದ ಜವಾಬ್ದಾರಿ. ಯಶಸ್ಸು ಗಳಿಸಿದುದರಿಂದ ಮನಃಸಂತೋಷ.

ಮೇಷ: ನಿರೀಕ್ಷಿತ ಸ್ಥಾನ ಗೌರವಕ್ಕೆ ಹೆಚ್ಚಿದ ಪರಿಶ್ರಮ. ಪರರ ವಿಚಾರದಲ್ಲಿ ಜವಾಬ್ದಾರರಾಗದಿರಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿಯಿಂದ ಸಫಲತೆ. ಆರೋಗ್ಯ ಗಮನಿಸಿ.

ವೃಷಭ: ಹೆಚ್ಚಿದ ಸ್ಥಾನ ಮಾನ ಗೌರವ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಉತ್ತಮ ವಾಕ್ಚತುರತೆಯಿಂದ ಕೂಡಿದ ದಿನಚರಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ.

ಮಿಥುನ: ಆರೋಗ್ಯ ಗಮನಿಸಿ ಉದಾಸೀನತೆ ಸಲ್ಲದು. ಆರ್ಥಿಕವಾಗಿ ಸುದೃಢತೆ. ಸಾಂಸಾರಿಕ ಸುಖ ಮಧ್ಯಮ. ಅನಗತ್ಯ ಚರ್ಚೆ ಮಾಡದಿರಿ. ಧಾರ್ಮಿಕ ವಿಚಾರದಲ್ಲಿ ಅಡೆತಡೆ ಸಂಭವ. ವ್ಯವಹಾರ, ಉದ್ಯೋಗದಲ್ಲಿ ಉತ್ತಮ ಅಭಿವೃದ್ಧಿ.

ಕರ್ಕ: ಹಣಕಾಸಿನ ಉಳಿತಾಯಕ್ಕೆ ಆದ್ಯತೆ ನೀಡಿ. ದೂರ ಪ್ರಯಾಣ ಸಂಭವ. ಮಾತೃ ಸಮಾನರಿಂದ ಸಹಕಾರ ಪ್ರೋತ್ಸಾಹ. ಅಧ್ಯಯನದಲ್ಲಿ ಅಧಿಕ ತಲ್ಲೀನತೆ ಪರಿಶ್ರಮ ತೃಪ್ತಿ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com