Breaking News

ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ದಂಪತಿ ಮತದಾನ

 

ಉಡುಪಿ: ಉಡುಪಿ ಜಿಲ್ಲಾಧಿಕಾರಿ ಬುಧವಾರ ಮತಗಟ್ಟೆಗೆ ತೆರಳಿ ತಮ್ಮ ಹಕ್ಕನ್ನು ಚಲಾಯಿಸಿದರು. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತನ್ನ ಪತ್ನಿ ಜೊತೆ ಅಜ್ಜರಕಾಡು ವಿವೇಕಾನಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿದರು.

  1.  

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com