Breaking News

ಕರಾವಳಿ ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ: ಯಲ್ಲೋ ಅಲರ್ಟ್ ಘೋಷಣೆ

 

ಮಂಗಳೂರು: ಈ ಬಾರಿ ಮುಂಗಾರು ಮಳೆ ವಿಳಂಬವಾಗಿ ರಾಜ್ಯವನ್ನು ಪ್ರವೇಶಿಸಿದೆ. ವಾಡಿಯಕೆಯಷ್ಟು ಮುಂಗಾರು ಮಳೆ ಬಾರದೆ ಇದ್ದರು ಮುಂದಿನ 5 ದಿನ ಕರಾವಳಿ ಜಿಲ್ಲೆಗಳಲ್ಲಿ ಸೇರಿದಂತೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

  1.  

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸೋಮವಾರದಿಂದ ಜೂನ್ 30 ರವರೆಗೆ ಭಾರಿ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಐದು ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ  ಪ್ರಕಟಣೆ ತಿಳಿಸಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com