Breaking News

ದ.ಕ. ಎಡಿಸಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಆಗಿ ಡಾ. ಜಿ. ಸಂತೋಷ್ ಕುಮಾರ್ ಅವರು ಬುಧವಾರ ಅಧಿಕಾರ ವಹಿಸಿಕೊಂಡರು.

  1.  

ಪ್ರಭಾರ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ಮಾಣಿಕ್ಯ ಅವರು ಸಂತೋಷ್ ಕುಮಾರ್ ಅವರಿಗೆ ಶುಭ ಹಾರೈಸಿದರು.

ಸಂತೋಷ್ ಕುಮಾರ್ ಅವರು ಈ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಉಪ ವಿಭಾಗಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಹುದ್ದೆಗಳಲ್ಲಿ ಸಂತೋಷ ಕುಮಾರ್‌ ಕರ್ತವ್ಯ ನಿರ್ವಹಿಸಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com