Breaking News

ಕಾರ್ಕಳ: ನಗರ ಪೊಲೀಸ್‌ ಠಾಣೆಯ ಸಿಬ್ಬಂದಿ ಆತ್ಮಹತ್ಯೆ

 

ಕಾರ್ಕಳ: ಇಲ್ಲಿನ ನಗರ ಠಾಣೆಯ ಪೊಲೀಸ್ ಸಿಬ್ಬಂದಿ ತಮ್ಮ ನಿವಾಸದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಿಯ್ಯಾರು ಎಂಬಲ್ಲಿ ನಡೆದಿದ್ದು, ಭಾನುವಾರ ಬೆಳಕಿಗೆ ಬಂದಿದೆ.

ಮೃತರ ವ್ಯಕ್ತಿಯನ್ನು ಕಾರ್ಕಳ ನಗರ ಠಾಣೆ ಪೊಲೀಸ್ ಸಿಬ್ಬಂದಿ ಎಚ್.ಸಿ.ಪ್ರಶಾಂತ್ ಎಂದು ಗುರುತಿಸಲಾಗಿದೆ.

  1.  

ರಜೆಯಲ್ಲಿದ್ದ ಇವರು ಕಾರ್ಕಳದ ಮಿಯ್ಯಾರಿನ ತಮ್ಮ ಮನೆ ಹಿಂಭಾಗದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com