Breaking News

ಉ.ಕ. ಜಿಲ್ಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಇಲ್ಲ: ಎಡಿಸಿ ರಾಜು ಮೋಗವಿರ

 

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬುಧವಾರ ಸ್ವಲ್ಪ ಮಟ್ಟಿಗೆ ಮಳೆಯ ಅಬ್ಬರ ಕಡಿಮೆ ಆಗಿರುವುದರಿಂದ ಗುರುವಾರ ಎಂದಿನಂತೆ ಎಲ್ಲ ಶಾಲಾ, ಕಾಲೇಜುಗಳು ಕಾರ್ಯಾರಂಭ ಮಾಡಲಿವೆ. ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ ಇರುವುದಿಲ್ಲ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೋಗವಿರ ತಿಳಿಸಿದ್ದಾರೆ.

  1.  

ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಮಳೆ ಸ್ವಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿರುವುದರಿಂದ ಶಾಲೆ, ಕಾಲೇಜಿಗಳನ್ನು ಎಂದಿನಂತೆ ಆರಂಭ ಮಾಡುವುದಕ್ಕೆ ಸೂಚನೆ ನೀಡಲಾಗಿದೆ.ಜುಲೈ 27 ರಿಂದ ಎಲ್ಲ ಶೈಕ್ಷಣಿಕ ಸಂಸ್ಥೆಗಳೂ, ಶಾಲೆ, ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳು ತೆರೆಯಲಿವೆ ಎಂದು ತಿಳಿಸಿದ್ದಾರೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com