ಕ್ಷೇತ್ರದ ಜನರ ಸಮಸ್ಯೆ ಆಲಿಸಲು ಕಚೇರಿ ಆರಂಭ: ಸಚಿವ ಮಂಕಾಳ ವೈದ್ಯ
ಹೊನ್ನಾವರ: ನನ್ನ ಕ್ಷೇತ್ರದ ಹೊನ್ನಾವರ ಭಾಗದ ಜನರಿಗೆ ತ್ವರಿತವಾಗಿ ಕೆಲಸ ಮಾಡಬೇಕು ಎಂಬ ಉದ್ದೇಶದಿಂದಾಗಿ ಕಚೇರಿ ಪ್ರಾರಂಭಗೊಂಡಿದೆ. ಕ್ಷೇತ್ರದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು....

