Breaking News

ಉಡುಪಿ: ತಂಬಾಕು ತನಿಖಾ ದಳದಿಂದ ದಾಳಿ, ಪ್ರಕರಣ ದಾಖಲು ದಂಡ ವಸೂಲಿ

 

ಉಡುಪಿ: ತಾಲೂಕಿನಲ್ಲಿ ಕೋಟ್ಟಾ ಕಾಯ್ದೆ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ತಾಲೂಕು ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ  ಮಣಿಪಾಲದ ರಾಜೀವ್ ನಗರ, ಪ್ರಗತಿನಗರ ಮುಂತಾದ ಕಡೆಗಳಲ್ಲಿ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ದಾಳಿ ನಡೆಸಿ ಪ್ರಕರಣ ದಾಖಲಿಸಿ, 4000 ರೂ. ದಂಡ ವಸೂಲಿ ಮಾಡಲಾಯಿತು.

  1.  

ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ, ಹಿರಿಯ ಆರೊಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಮಣಿಪಾಲ ಠಾಣೆ ಎ.ಎಸ್.ಐ ಗಂಗಪ್ಪ ಎಸ್, ಶಿಕ್ಷಣ ಸಂಯೋಜಕ ಶಂಕರ್, ಎನ್.ಟಿ.ಸಿ.ಪಿ ವಿಭಾಗದ ಸಾಮಾಜಿಕ ಕಾರ್ಯಕರ್ತೆ ಶೈಲಾ ಶ್ಯಾಮನೂರ್, ಕಾರ್ಮಿಕ ನಿರೀಕ್ಷಕ ಸಂಜಯ್, ನಗರಸಭೆ ಯೋಗೀಶ್ ಹಾಗೂ ಮತ್ತಿತರರು ಇದ್ದರು.

In order to implement the quota act in Udupi taluk, on behalf of the taluk tobacco control investigation team, raided tobacco shops, hotels, bars and restaurants in Rajiv Nagar, Pragatinagar etc. of Manipal and registered a case, 4000 Rs. A fine was levied.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com