Breaking News

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ: ಎರ್ನಾಕುಲಂನಲ್ಲಿ ನಡೆದ ಘಟನೆ

 

ಕೊಚ್ಚಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಎರ್ನಾಕುಲಂನ ಕದಮಕ್ಕುಡಿಯಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ.

ಈ ಘಟನೆಯಲ್ಲಿ ಪತಿ ಮಿಜೊ ಜಾನಿ ಹಾಗೂ ಪತ್ನಿ ಶಿಲ್ಪಾ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಇಬ್ಬರು ಮಕ್ಕಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದೇಶದಲ್ಲಿ ವಾಸಿಸುತ್ತಿದ್ದ ಶಿಲ್ಪಾ, ಈಚೆಗೆ ಕೇರಳಕ್ಕೆ ಬಂದಿದ್ದರು ಎಂದು ತಿಳಿದು ಬಂದಿದೆ.

  1.  

ಮಿಜೊ ಅವರು ಸಣ್ಣಪುಟ್ಟ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು ಎಂದು ಮೂಲಗಳಿಂದ ತಿಳಿದು ಬಂದಿದೆ. ಪ್ರಾಥಮಿಕ ತನಿಖೆಯ ಮಾಹಿತಿ ಪ್ರಕಾರ ಆರ್ಥಿಕ ಮುಗ್ಗಟ್ಟಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

It has been learned that four members of the same family committed suicide at Kadamakkudi in Ernakulam.

In this incident, husband Mijo Jani and wife Shilpa were found hanging and their two children committed suicide by consuming poison. It is learned that Shilpa, who was living abroad, had recently come to Kerala.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com