ಕೆಂಪು, ಹಳದಿ ಬಣ್ಣದ ಗಾಳಿಪಟ ಸಂಭ್ರಮ: ಜಿಲ್ಲಾಧಿಕಾರಿ ಮಾನಕರ್ ಚಾಲನೆ
ಕಾರವಾರ: ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷಗಳು ಪೂರ್ಣಗೊಂಡ ಸಂಭ್ರಮದ ಪ್ರಯುಕ್ತ , ಜಿಲ್ಲೆಯಲ್ಲಿ ಸರ್ಕಾರದ ಸುತ್ತೋಲೆಯಂತೆ ವಿಶಿಷ್ಠ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಅದರ ಭಾಗವಾಗಿ ಮಂಗಳವಾರ ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ...

