Breaking News

ಮಹಾತ್ಮ ಗಾಂಧೀಜಿ ಆದರ್ಶ ಮೈಗೂಡಿಸಿಕೊಳ್ಳಿ: ಎಸ್‌ ಪಿ ವಿಷ್ಣುವರ್ಧನ

 

ಕಾರವಾರ: ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಮಹಾತ್ಮ ಗಾಂಧೀಜಿ ಅವರ  ಜಯಂತಿ ಆಚರರಣೆ ಮಾಡಲಾಯಿತು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಷ್ಣುವರ್ಧನ ಅವರು ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಮಾತನಾಡಿ, ಗಾಂಧಿಜೀ ಅವರ ಆದರ್ಶನಗಳನ್ನು ಮೈಗೂಡಿಸಿಕೊಂಡು ಸ್ವಾಸ್ಥ್ಯ ಸಮಾಜ ಹಾಗೂ ಆರೋಗ್ಯಕರ ಸಮಾಜ ನಿರ್ಮಾಣ ಮಾಡುವುದಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

  1.  

Mahatma Gandhi’s birth anniversary was celebrated on Monday in the auditorium of Uttara Kannada District Superintendent of Police office.

District Superintendent of Police Vishnuvardhana paid floral tributes to the portrait of Gandhiji and said that more emphasis should be placed on building a healthy society and a healthy society by incorporating Gandhiji’s ideals.

Additional Superintendent of Police and police officers and staff were present in the programme.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com