Breaking News

ಉಸಿರಾಟ ಸಮಸ್ಯೆ: ಸಾಲುಮರದ ತಿಮ್ಮಕ್ಕ ಅಪೋಲೋ ಆಸ್ಪತ್ರೆಗೆ ದಾಖಲು

 

ಬೆಂಗಳೂರು: ಉಸಿರಾಟದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ವೃಕ್ಷ ಮಾತೆ ಸಾಲು ಮರದ ತಿಮ್ಮಕ್ಕ ಅವರಿಗೆ ತೀವ್ರ ನಿಗಾ ಘಟಕದಲ್ಲಿ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

ಮಂಗಳವಾರ ರಾತ್ರಿ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಜಯನಗರದಲ್ಲಿ ಇರುವ  ಅಪೋಲೋ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು.

ಮೂರು ತಿಂಗಳ ಹಿಂದೆ ಅವರು ಬೆಂಗಳೂರಿನ ತಮ್ಮ ಮನೆಯಲ್ಲಿ ಜಾರಿ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆದುಕೊಂಡಿದ್ದರು. ನಂತರ ಅವರ ದತ್ತು ಪುತ್ರ ಬಳ್ಳೂರು ಗ್ರಾಮದ ಉಮೇಶ್ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಈಗ ಉಸಿರಾಟದಲ್ಲಿ ಏರುಪೇರು ಆಗಿದ್ದರಿಂದ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

  1.  

Vriksha Mata Salu Marada Thimmakka, who has been admitted to the hospital due to respiratory problems, is being treated by doctors in the intensive care unit.

He was admitted to Apollo Hospital in Jayanagar on Tuesday night due to respiratory problems.

Three months ago, he slipped and fell at his home in Bangalore and was treated. Later his adopted son was resting at Umesh’s house in Ballur village. Now he is being treated in the ICU as his breathing is disturbed.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com