Breaking News

ಅವರೇ ಒರಿಜಿನಲ್ ಎಂದು ಬೋರ್ಡ್ ಹಾಕಿಕೊಳ್ಳಲಿ: ಸಿ.ಎಂ ಇಬ್ರಾಹಿಂಗೆ ಎಚ್ಡಿಕೆ ಟಾಂಗ್

 

ಬೆಂಗಳೂರು: ಒರಿಜಿನಲ್ ಜೆಡಿಎಸ್​ ನಮ್ಮದೇ, ಅಧ್ಯಕ್ಷ ಸ್ಥಾನದಿಂದ ತೆಗೆಯಲು ಆಗುವುದಿಲ್ಲ ಎಂಬ ಸಿ.ಎಂ. ಇಬ್ರಾಹಿಂ ಅವರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಖಡಕ್ ತಿರುಗೇಟು ನೀಡಿದ್ದಾರೆ.

ಅವರೇ ಒರಿಜಿನಲ್ ಎಂದು ಬೋರ್ಡ್ ಹಾಕಿಕೊಳ್ಳಲಿ. ಅವರೇ ಒರಿಜಿನಲ್ ಎಂದು ಬರೆದುಕೊಳ್ಳಲಿ ಎಂದು ಆಕ್ರೋಶ ಹೊರಹಾಕಿದರು.

ಪಕ್ಷದಿಂದ ಉಚ್ಚಾಟನೆ ಪ್ರಸ್ತಾಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿ.ಎಂ.ಇಬ್ರಾಹಿಂ ಈಗ ಫ್ರೀ ಇದ್ದಾರೆ, ಏನು ಬೇಕಾದರೂ ಮಾತನಾಡಲಿ. ಉಚ್ಚಾಟನೆಯಾದರೂ ಮಾಡಲಿ, ಏನಾದರೂ ಮಾಡಿಕೊಳ್ಳಲಿ ಅವರಿಗೆ ಬಿಟ್ಟಿದ್ದು. ನಾವು ಎಲ್ಲವನ್ನೂ ಸರಿ ಮಾಡುತ್ತೇವೆ. ನಮ್ಮ ಪಕ್ಷದ ಹಿರಿಯ ನಾಯಕರು ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.

  1.  

Original JDS is ours, we cannot remove him from the post of President, said CM. Ibrahim’s statement former Chief Minister H.D. Kumaraswamy Khadak has retaliated.

Let them put up the board as original. He expressed his indignation that he should write the original.

Commenting on the expulsion proposal from the party, he said, CM Ibrahim is now free, let him speak whatever he wants. It is up to them whether to expel them or do something. We will fix everything. He said that the senior leaders of our party will take a decision in this regard.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com