Breaking News

ಕುಮಟಾ: ಸಮುದ್ರದಲ್ಲಿ ಈಜಲು ತೆರಳಿದ್ದ ಶಿವಮೊಗ್ಗದ ಪ್ರವಾಸಿಗ ಮುಳುಗಿ ಸಾವು

 

ಕುಮಟಾ: ಸಮುದ್ರದಲ್ಲಿ ಈಜಲು ತೆರಳಿದ್ದ ಪ್ರವಾಸಿಗ ಮುಳುಗಿ ಸಾವಿಗೀಡಾಗಿರುವ ಘಟನೆ ಕುಮಟಾದ ಬಾಡದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಶಿವಮೊಗ್ಗ ಮೂಲದ ಪ್ರಶಾಂತ್ ಗುಪ್ತಾ ಎಂದು ಗುರುತಿಸಲಾಗಿದೆ.

ಮೃತ ಪ್ರಶಾಂತ್ ಅವರು 11 ಮಂದಿ ಜತೆಗೆ ಕುಮಟಾಕ್ಕೆ ಪ್ರವಾಸಕ್ಕೆ ಬಂದಿದ್ದರು, ಈ ವೇಳೆ ಅವರು ಸಮುದ್ರಕ್ಕೆ ಈಜಲು ಹೋಗಿದ್ದಾಗ ಈ ಘಟನೆ ನಡೆದಿದೆ. ಈ ಕುರಿತು  ಕುಮಟಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  1.  

The incident occurred in Kumata’s Bada, where a tourist who had gone to swim in the sea was drowned. The deceased has been identified as Prashant Gupta of Shimoga.

The deceased Prashant had traveled to Kumata with 11 people, while he went to swim in the sea. A case has been registered at the Kumata police station.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com