Breaking News

ಡಾ. ಮೋಹನ್ ಆಳ್ವ ತಂದೆ, ಮಿಜಾರುಗುತ್ತು ಆನಂದ ಆಳ್ವ ನಿಧನ

 

ಮೂಡಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮೋಹನ್ ಆಳ್ವ ಅವರ ತಂದೆ ಮಿಜಾರುಗುತ್ತು ಆನಂದ ಆಳ್ವ (106)  ಅವರು ಮಂಗಳವಾರ ನಿಧನರಾಗಿದ್ದಾರೆ.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಆಳ್ವಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ.

ಮೃತರಿಗೆ ಡಾ. ಮೋಹನ್ ಆಳ್ವ ಸೇರಿದಂತೆ ಮೂವರು ಪುತ್ರರು, ಪುತ್ರಿ ಮತ್ತು ಅಪಾರ ಬಂಧುಗಳು ಇದ್ದಾರೆ.

  1.  

Mizaruguthu Anand Alva (106), father of Mohan Alva, chairman of Alva’s Education Institute, passed away on Tuesday.

He was ill for a few days and was admitted to Alwas Hospital for treatment. He died without responding to treatment.

Deceased There are three sons, a daughter and extended family including  Dr. Mohan Alva.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com