ಬಿಜೆಪಿ- ಜೆಡಿಎಸ್ ಹೊಂದಾಣಿಕೆ ಒಪ್ಪದವರಿಗೆ ಪಕ್ಷಕ್ಕೆ ಆಹ್ವಾನ: ರಮಾನಾಥ ರೈ
ಮಂಗಳೂರು: ಜಾತ್ಯತೀತ ಪಕ್ಷ ಎಂದು ಹೇಳಿಕೊಂಡು ಬಂದಿರುವ ಜೆಡಿಎಸ್, ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದ್ದರಿಂದ ಅತೃಪ್ತ ಜಾತ್ಯತೀತ ಮನಸ್ಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವಂತೆ ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ರಮನಾಥ ರೈ...

