Breaking News

ಕಿಶೋರ್ ಆಳ್ವಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

 

ಉಡುಪಿ: ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗಾಗಿ ಸಲ್ಲಿಸುತ್ತಿರುವ ಸೇವೆ ಪರಿಗಣಿಸಿ  ಅದಾನಿ ಸಂಸ್ಥೆಯ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಅವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

  1.  

ಮಾಧ್ಯಮ ಕ್ಷೇತ್ರದ ಸಂಸ್ಥೆ ಸ್ಪೇಸ್ ಮೀಡಿಯಾ ವತಿಯಿಂದ ಇದೇ 6 ರಂದು ಬೆಂಗಳೂರು ಗಾಂಧಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ಚಂದ ಗೆಹಲೋತ್ ಅವರು ಕಿಶೋರ್ ಆಳ್ವ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ವಿಧಾನಸಭೆಯ ಸ್ಪೀಕರ್ ಯು. ಟಿ. ಖಾದರ್, ಎಸ್.ಡಿ.ಎಂ ಶಿಕ್ಷಣ ಸಮೂಹ ಸಂಸ್ಥೆಗಳ ಡಾ. ಧರ್ಮಸ್ಥಳ ಸುರೇಂದ್ರ ಕುಮಾರ್ ಇದ್ದರು.

Kishore Alva, Chairman and Managing Director of Adani Corporation, was conferred the Mahatma Gandhi Goodwill International Award for his services for the development of industries in the state.

Governor Thawarchand Gehlot presented the award to Kishore Alva on behalf of the media sector organization Space Media on the 6th at Bangalore Gandhi Bhavan. Assembly Speaker U. T.  Khader, SDM Educational Group of Institutions. Dr.Dharamsthala Surendra Kumar was there.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com