Breaking News

ಮಂಗಳೂರಿನ ಕೆಎಂಸಿ ಆಸ್ಪತ್ರೆಯ ವೈದ್ಯ ಡಾ. ಜಿ.ಜಿ. ಲಕ್ಷ್ಮಣ ಪ್ರಭು ನಿಧನ

 

ಮಂಗಳೂರು: ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಖ್ಯಾತ ಮೂತ್ರಶಾಸ್ತ್ರಜ್ಞ ಡಾ.ಜಿ.ಜಿ.ಲಕ್ಷ್ಮಣ ಪ್ರಭು (61) ಅವರು ಶುಕ್ರವಾರ  ಬೆಳಿಗ್ಗೆ ನಿಧನರಾಗಿದ್ದಾರೆ.

ಮೃತರಿಗೆ ಪತ್ನಿ ಹಾಗೂ ಪುತ್ರ ಇದ್ದಾರೆ.  ವಾರದ ಹಿಂದೆ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೇಳೆ ಡಾ.ಜಿ.ಜಿ.ಲಕ್ಷ್ಮಣ ಪ್ರಭು ತೀವ್ರ ಹೃದಯಾಘಾತ ಉಂಟಾಗಿತ್ತು. ಬಳಿಕ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ,  ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ.

ಅವರ ನಿಧನಕ್ಕೆ ಕೆಎಂಸಿ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಸ್ನೇಹಿತರು ಶ್ರದ್ಧಾಂಜಲ್ಲಿ ಸಲ್ಲಿಸಿದ್ದಾರೆ.

  1.  

Renowned Urologist Dr. G. G. Lakshmana Prabhu (61) of Kasturba Medical College passed away on Friday morning.

The deceased has a wife and son. Dr. GG Lakshmana Prabhu suffered a severe heart attack while on duty at KMC Hospital in Mangalore a week ago. Later, he was being treated in the intensive care unit of a hospital in Mangalore. However, he died without responding to treatment.

The doctors and staff of KMC Hospital have paid their respects to his friends.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com