Month : December 2023
ಕೋಟ ಸಮೀಪ ಚಿತ್ರಪಾಡಿಯಲ್ಲಿ ಭೀಕರ ರಸ್ತೆ ಅಪಘಾತ
ಉಡುಪಿ(ಕೋಟ): ಹೆದ್ದಾರಿಯಲ್ಲಿ ವೇಗವಾಗಿ ಹೋಗುತ್ತಿದ್ದ ಲಾರಿಯನ್ನು ಬ್ರೇಕ್ ಹಾಕಿ ನಿಲ್ಲಿಸಿದ್ದು, ಅದರ ಹಿಂದೇಯೇ ಮಾರುತಿ ಕಾರು ನಿಲ್ಲಿಸಿದ್ದು, ಈ ವೇಳೆ ಇನ್ನೊಂದು ಲಾರಿ ಹಿಂಬದಿಯಿಂದ ವೇಗವಾಗಿ ಬಂದು ಲಾರಿ ಕಾರಿಗೆ ಡಿಕ್ಕಿ ಹೊಡೆದು, ಕಾರು...
ಗೋಲ್ಡ್ ಪಿಂಚ್ ಸಿಟಿಯಲ್ಲಿ ಮಂಗಳೂರು ಕಂಬಳಕ್ಕೆ ಸಖತ್ ರೆಸ್ಪಾನ್ಸ್
ಮಂಗಳೂರು: ಕಂಬಳದ ಓಟಗಾರರು ಜೀಮ್ ನಲ್ಲಿ ಹುರಿಗೊಳ್ಳುವ ಕ್ರೀಡಾಪಟುಗಳಿಗಿಂತ ಹೆಚ್ಚು ಕಠಿಣ ಆಗಿದ್ದಾರೆ. ಸಿಕ್ಸ್ ಪ್ಯಾಕ್ ಮೀರಿಸುವಷ್ಟು ದೇಹದಾರ್ಢ್ಯ ಹೊಂದಿದ್ದಾರೆ. ವಿವೇಕಾನಂದರ ಮಾತು ಸಾಕಾರವಾಗುವಲ್ಲಿ ಕರಾವಳಿ ಕಂಬಳ, ತಮಿಳುನಾಡಿನ ಜಲ್ಲಿಕಟ್ಟಿನಂತಹ ಸ್ಪರ್ಧೆಗಳು ಸಾಕ್ಷಿಯಂತಿವೆ ಎಂದು...
ಪ್ರವಾಸಕ್ಕೆ ಬಂದಿದ್ದ ಯಾದಗಿರಿಯ ಶಾಲಾ ವಿದ್ಯಾರ್ಥಿಗೆ ಕಾರು ಡಿಕ್ಕಿ
ಸಿರಸಿ: ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗೆ ತಾಲ್ಲೂಕಿನ ಬನವಾಸಿ ರಸ್ತೆಯಲ್ಲಿ ಇರುವ ಕ್ಯಾಂಪ್ಕೊ ಸಂಸ್ಥೆ ಬಳಿ ಕಾರು ಬಡಿದು ತೀವ್ರವಾಗಿ ಗಾಯಗೊಂಡ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ವಿದ್ಯಾರ್ಥಿ ಅಭಿಷೇಕ ಮಂಜುನಾಥ ಭೋವಿ (15) ಗಾಯಗೊಂಡ...
ಕಡಲನಗರಿ ಮಂಗಳೂರು ಬೀಚ್ ಗಳು ಹೌಸ್ ಫುಲ್, ಹರಿದು ಬಂತು ಪ್ರವಾಸಿಗರ ದಂಡು
ಮಂಗಳೂರು: ಹೊಸ ವರ್ಷದ ಸ್ವಾಗತಕ್ಕೆ ಕಡಲನಗರಿ ಮಂಗಳೂರು ಸಜ್ಜಾಗಿದೆ. ವರ್ಷದ ಸಂಭ್ರಮವನ್ನು ಆಚರಣೆ ಮಾಡುವ ಸಲುವಾಗಿ ರಾಜ್ಯದ ಬೇರೆ ಬೇರೆ ಕಡೆಗಳಿಂದ ಜನರು ಮಂಗಳೂರಿನತ್ತ ಮುಖ ಮಾಡಿದ್ದಾರೆ. ಭಾನುವಾರ ಕರಾವಳಿ ಜಿಲ್ಲೆಯ ಬೀಚ್ ಗಳು...
ಮಂಗಳೂರು– ಮಡಗಾಂವ್ ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ
ಮಂಗಳೂರು: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ಮಡಗಾಂವ್ ಗೆ ಶನಿವಾರ 12.12 ಕ್ಕೆ ಮೊದಲ ಸಂಚಾರ ಶುರು ಮಾಡಿತು. ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು – ಮಡಗಾಂವ್...
ಹೊಸ ವರ್ಷಾಚರಣೆ ಸಂಭ್ರಮದ ಮೇಲೆ ಪೊಲೀಸರ ಹದ್ದಿನ ಕಣ್ಣು: ಅಗ್ರವಾಲ್
ಮಂಗಳೂರು: ಕಮಿಷನರೇಟ್ ವ್ಯಾಪ್ತಿಯಲ್ಲಿ ಹೊಸ ವರ್ಷಾಚರಣೆ ವೇಳೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸುರಕ್ಷತೆ ಹಾಗೂ ಭದ್ರತೆಯ ನಿಟ್ಟಿನಲ್ಲಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಚರ್ಚ್, ಹೊಟೇಲ್, ರೆಸ್ಟೊರೆಂಟ್, ಖಾಸಗಿ ಸಭಾಂಗಣ ಹಾಗೂ ಒಳಾಂಗಣಗಳಲ್ಲಿ ಹೊಸ...
ನಗರಸಭೆಯ ಉಪ ಚುನಾವಣೆ: ಬಿಜೆಪಿ ಮಡಿಲಿಗೆ ಗೆಲುವಿನ ಹಾರ
ಉಡುಪಿ: ಇಲ್ಲಿನ ನಗರಸಭೆ ಮೂಡು ಪೆರಂಪಳ್ಳಿ ವಾರ್ಡ್ ಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅನಿಟಾ ಬೆಲಿಂಡ ಡಿಸೋಜ ಅವರು ಗೆಲವು ಸಾಧಿಸಿದ್ದಾರೆ. ಕಾಂಗ್ರೆಸ್ ಸದಸ್ಯೆ ಸೆಲಿನಾ ಕರ್ಕಡಾ ಅವರ ನಿಧನದಿಂದ ತೆರವಾದ...
ಪತ್ರಕರ್ತರ ಸ್ನೇಹ ಮಿಲನ್ ಕಾರ್ಯಕ್ರಮ; ಅಧ್ಯಕ್ಷ ಶ್ರೀನಿವಾಸ್ ಇಂದಾಜೆಗೆ ಸನ್ಮಾನ
ಮಂಗಳೂರು: ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸಹಭಾಗಿತ್ವದಲ್ಲಿ ಮುಂಬೈ ಅಂದೇರಿ ಸ್ಯಾನಿಟರಿ ಪಾರ್ಕ್ ನ ಕ್ಲಬ್ ಹೌಸ್ ನಲ್ಲಿ ನಡೆದ ಪತ್ರಕರ್ತರ ಸ್ನೇಹ ಮಿಲನ್ ಕಾರ್ಯಕ್ರಮದಲ್ಲಿ ದಕ್ಷಿಣ...
ಮಂಗಳೂರು ರೋಹನ್ ಕಪ್ ಕ್ರಿಕೆಟ್ ಟೂರ್ನಿಯ ಜರ್ಸಿ ಬಿಡುಗಡೆ ಕಾರ್ಯಕ್ರಮ
ಮಂಗಳೂರು: ಕಾರ್ಯನಿರತ ಪತ್ರಕರ್ತರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜನವರಿ 5 ರಿಂದ 7 ವರಿಗೆ ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಕ್ಯಾ. ಪ್ರಾಂಜಲ್ ಗೌರವಾರ್ಥ ನಡೆವ...

