Breaking News

ಕೊಲ್ಲೂರು ದೇವಳದ ಆಡಳಿತಾಧಿಕಾರಿಯಾಗಿ ರಶ್ಮಿ ಅಧಿಕಾರ ಸ್ವೀಕಾರ

 

ಕುಂದಾಪುರ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಆಡಳಿತಾಧಿಕಾರಿ ಕುಂದಾಪುರ ಉಪ ವಿಭಾಗದ ಉಪವಿಭಾಗಾಧಿಕಾರಿ ರಶ್ಮಿ ಎಸ್. ಆರ್. ಅವರು ಅಧಿಕಾರ ಸ್ವೀಕರಿಸಿದರು.

ಈ ವೇಳೆ ದೇವಸ್ಥಾನದ  ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ ದೇವಳದ ಪರವಾಗಿ ಎಸಿ ಅವರನ್ನು ಸ್ವಾಗತಿಸಿದರು.

  1.  

Kollur Mookambika Temple Administrator Rashmi S. Kundapur Sub Divisional Officer. she took over.

On this occasion, Prashant Shetty, Chief Executive Officer of the temple welcomed AC on behalf of the temple.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com