Breaking News

ಉಡುಪಿ ಜಿ.ಪಂ. ಸಿಇಒ ಪ್ರಸನ್ನ ವರ್ಗಾವಣೆ, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ

 

ಉಡುಪಿ: ಜಿಲ್ಲಾ ಪಂಚಾಯಿತಿ ಸಿಇಒ ಪ್ರಸನ್ನ ಎಚ್. ಅವರು ವರ್ಗಾವಣೆ ಗೊಂಡಿದ್ದು, ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಪ್ರತೀಕ್ ಬಾಯಲ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಡಾ. ನವೀನ್ ಭಟ್ ಅವರು ವರ್ಗಾವಣೆ ಆದ ನಂತರ ಉಡುಪಿ ಸಿಇಒ ಆಗಿ ಅಧಿಕಾರ ವಹಿಸಿಕೊಂಡಿದ್ದ ಪ್ರಸನ್ನ ಎಚ್. 20 ತಿಂಗಳ ಅಧಿಕಾರ ನಡೆಸಿದರು. ಅವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರನ್ನಾಗಿ ನೇಮಕ ಮಾಡಿ ಸರಕಾರ ಬೆಂಗಳೂರಿಗೆ ವರ್ಗಾವಣೆ ಮಾಡಿದೆ.

  1.  

District Panchayat CEO Prasanna H. He has been transferred and the government has issued an order appointing IAS officer Prateek Boyal in his place.

After the transfer of Dr. Naveen Bhatt, Prasanna H, took over as the CEO of Udupi. He ruled for 20 months. He was appointed as Executive Director of Karnataka Examinations Authority and transferred to Bangalore by the government.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com