Breaking News

ಮಂಗಳೂರು ವಿವಿ ಕುಲಸಚಿವರಾಗಿ ಕೆಎಎಸ್‌ ಅಧಿಕಾರಿ ರಾಜು ಮೋಗವಿರ

 

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ ಕೆ.ರಾಜು ಮೊಗವೀರ ಅವರನ್ನು ನೇಮಕ ಮಾಡಿದ್ದು, ಸೋಮವಾರ ಅವರು ಅಧಿಕಾರ ಸ್ಬೀಕರಿಸಿದರು.

  1.  

ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಯರಾಜ್ ಅಮೀನ್, ಹಣಕಾಸು ಅಧಿಕಾರಿ ಪ್ರೊ. ವೈ.ಸಂಗಪ್ಪ ಅವರು ಇದ್ದರು. ಉಡುಪಿ ಜಿಲ್ಲಾ ಪಂಚಾಯತಿಯಲ್ಲಿ ಉಪಕಾರ್ಯದರ್ಶಿ ಆಗಿ‌ ಕಾರ್ಯನಿರ್ವಹಿಸುತ್ತಿದ್ದ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವ (ಆಡಳಿತ)ರಾಗಿ ನೇಮಕಗೊಳಿಸಲಾಗಿದೆ.

ರಾಜು ಮೋಗವೀರ ಅವರು ಕೆಲ ವರ್ಷದ‌ ಹಿಂದೆ ಮಂಗಳೂರು ವಿವಿಯ ಕುಲಸಚಿವರಾಗಿ ಕಾರ್ಯನಿರ್ವಹಿಸಿ ಬಳಿಕ ಅವರು ಕೊಡಗು ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಆಗಿ ಸೇವೆ ಸಲ್ಲಿಸಿದ್ದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com