ದ.ಕ ಲೋಕಸಭೆ ಚುನಾವಣೆ: ಇಬ್ಬರು ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಶನಿವಾರ ಸ್ವತಂತ್ರ ಅಭ್ಯರ್ಥಿಯಾಗಿ ದೀಪಕ್ ರಾಜೇಶ್ ಕುವೆಲ್ಲೋ ಅವರು ಎರಡು ನಾಮಪತ್ರ ಸಲ್ಲಿಸಿದರು. ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ರಂಜಿನಿ...

