Breaking News

ಪಕ್ಷದ ಶುದ್ದೀಕರಣ ಆಗಬೇಕು: ಬಿಎಸ್‌ ವೈ ವಿರುದ್ದ ಡಿವಿಎಸ್‌ ಗುಟುರು

 

ಬೆಂಗಳೂರು: ನನಗೆ ಕಾಂಗ್ರೆಸ್‌ ನಿಂದ ಆಹ್ವಾನ ಬಂದಿರೋದು ನಿಜ. ಆದರೆ, ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಸೇರ್ಪಡೆ ಆಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಗುರುವಾರ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದರು.

  1.  

ರಾಜ್ಯ ಬಿಜೆಪಿ ಕುಟುಂಬ ರಾಜಕಾರಣಕ್ಕೆ ಬಲಿಯಾಗುತ್ತಿದೆ. ಇದು ಬದಲಾಗಬೇಕಾಗಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮುಂದಿನ ನಡೆ ಏನು ಎಂದು ಹಲವರು ನನಗೆ ಕೇಳಿದ್ದಾರೆ. ನನಗೆ ಬಿಜೆಪಿ ಟಿಕೆಟ್ ತಪ್ಪಿದ್ದಕ್ಕೆ ನೋವು ಆಗಿದೆ. ಆದರೆ ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷ ತೊರೆಯುವುದಿಲ್ಲ. ಮುಂದೆ ನನ್ನ ಮುಖ್ಯ ಉದ್ದೇಶ ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಶುದ್ಧೀಕರಣ ಅಗಬೇಕು ಎನ್ನುವುದು ಎಂದರು.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com