ಕರ್ನಾಟಕದಲ್ಲಿ ಸ್ವಲ್ಪ ಆ ಕಡೆ ಈ ಕಡೆ ಅನ್ನಿಸುತ್ತೇ, ಆದರೆ ಮೋದಿಯೇ ಮತ್ತೆ ಪ್ರಧಾನಿ: ಸಾಹಿತಿ ಭೈರಪ್ಪ
ಮೈಸೂರು: ಮೋದಿಯೇ ಮತ್ತೊಮ್ಮೆ ಪ್ರಧಾನಿ ಆಗುವುದು ಖಚಿತ. ಇದರಲ್ಲಿ ಯಾವುದೇ ಅನುಮಾನವೇ ಬೇಡ ಎಂದು ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅಭಿಪ್ರಾಯ ಪಟ್ಟಿದ್ದಾರೆ. ದೇಶದಲ್ಲಿ ಉತ್ತಮ ವಾತಾವರಣ ಇದೆ. ಕರ್ನಾಟಕದಲ್ಲಿ ಸ್ವಲ್ಪ ವೋಟು ಒಡೆದು ಹೋಗುತ್ತೆ...

