ಅಶ್ಲೀಲ ವಿಡಿಯೊ ಪ್ರಕರಣ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೆಡಿಎಸ್ ನಿಂದ ಅಮಾನತು
ಬೆಂಗಳೂರು: ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ತಿಳಿಸಿದ್ದಾರೆ. ಮಂಗಳವಾರ ನಡೆದ...

