ಸಿರಸಿಗೆ ಪ್ರಧಾನಿ ನರೇಂದ್ರ ಮೋದಿ, ಏಲಕ್ಕಿ ಹಾರ, ಬೇಡರ ವೇಷದ ಕಿರೀಟ
ಸಿರಸಿ: ಇಲ್ಲಿಗೆ ವಿಜಯ ಸಂಕಲ್ಪ ಸಮಾವೇಶಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗ್ರಾಮೀಣ, ಜಾನಪದ ಸಾಂಸ್ಕೃತಿಕ ಕಲೆ ಬೇಡರ ವೇಷದ ಕಿರೀಟ, ಮಲೆನಾಡು-ಉತ್ತರ ಕನ್ನಡದ ಪ್ರಮುಖ ಬೆಳೆಗಳಾದ ಅಡಿಕೆ, ಕಾಳುಮೆಣಸು ಮತ್ತು ಏಲಕ್ಕಿಯಿಂದ...

