73 ಕಡೆಗೆ ಭೂ ಕುಸಿತ ಪ್ರದೇಶ ಪತ್ತೆ, 97 ಕಾಳಜಿ ಕೇಂದ್ರ ಶುರು: ಡಿಸಿ ಮುಲ್ಲೈ ಮುಹಿಲನ್
ಮಂಗಳೂರು: ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗುವ ಸಾಧ್ಯತೆಗಳ ಹಿನ್ನಲೆಯಲ್ಲಿ ಮಳೆಗಾಲದ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ನೆರೆ, ಪ್ರವಾಹ, ಭೂಕುಸಿತ ಪ್ರದೇಶಗಳಲ್ಲಿ ಸಂಭವನೀಯ ಹಾನಿಯನ್ನು ತಡೆಯಲು ತುರ್ತು ರಕ್ಷಣಾ ಕಾರ್ಯಾಚರಣೆಗಾಗಿ ಎನ್‌ಡಿಆರ್‌ಎಫ್...

