Breaking News

ದ.ಕ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಣೆ, 9 ರಂದು ಶಾಲಾ, ಕಾಲೇಜುಗಳಿಗೆ ರಜೆ: ಡಿಸಿ ಮುಲ್ಲೈ

 

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ದಿನಗಳಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಜುಲೈ 9 ರಂದು  ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನನಾಡಿ ಕೇಂದ್ರಗಳಿಗೆ ಹಾಗೂ  ಸರಕಾರಿ ಹಾಗೂ ಅನುದಾನಿತ  ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಆದೇಶ ಹೊರಡಿಸಿದ್ದಾರೆ.

  1.  

ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಎಂಜಿನಿಯರಿಂಗ್ ಹಾಗೂ ಐಟಿಐಗಳಿಗೆ ರಜೆ ನೀಡಿಲ್ಲ, ಎಂದಿನಂತೆ ತರಗತಿಗಳು ನಡೆಯಲಿವೆ, ಮೀನುಗಾರರು ಯಾವುದೇ ಕಾರಣಕ್ಕೂ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

  1.  

Leave a Reply

Your email address will not be published. Required fields are marked *