Breaking News

ಬೆಂಗಳೂರು – ಹೊನ್ನಾವರ ಹೆದ್ದಾರಿ ಬಳಿ ಗುಡ್ಡ ಕುಸಿತ, ಸಂಚಾರ ಅಸ್ತವ್ಯಸ್ತ

 

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ವ್ಯಾಪಕ ಮಳೆ ಸುರಿಯುತ್ತಿದ್ದು, ಜನ ಜೀವನ, ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

  1.  

ಮಂಗಳವಾರ ವ್ಯಾಪಕವಾಗಿ ಸುರಿದ ಮಳೆಯಿಂದಾಗಿ ಬೆಂಗಳೂರು – ಹೊನ್ನಾವರ ಹೆದ್ದಾರಿ ಬಳಿ ಗುಡ್ಡ ಕುಸಿತ ಉಂಟಾಗಿದ್ದು, ರಸ್ತೆ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಸ್ಥಳೀಯರ ಸಹಕಾರಿದಿಂದ ರಸ್ತೆ ಮೇಲೆ ಕುಸಿದು ಬಿದ್ದ ಮಣ್ಣನ್ನು ತೆರವು ಮಾಡಲಾಗಿದೆ.

  1.  

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com