Breaking News

ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ

 

  1. ಮಂಗಳೂರು: ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರ ನಿಖಿಲ್ ಕುಮಾರಸ್ವಾಮಿ ಅವರು ಸೋಮವಾರ ಕುಟುಂಬ ಸಮೇತರಾಗಿ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿ ನಾಡಿನ ಜನತೆಗೆ ಒಳಿತಾಗಲಿ ಎಂದು ಪ್ರಾರ್ಥಿಸಿದರು.

    ಇದೇ ವೇಳೆ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದವನ್ನು ಪಡೆದುಕೊಂಡರು.

    1.  

    ಬಳಿಕ ನಾಗರಾಧನೆಗೆ ಪ್ರಸಿದ್ಧವಾದ ದಕ್ಷಿಣ ಕನ್ನಡ ಜಿಲ್ಲೆಯ ಶ್ರೀ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿ ಸ್ವಾಮಿಯ ದರ್ಶನ ಪಡೆದರು.
    ಈ ವೇಳೆ ಪತ್ನಿ ಪುತ್ರ ಇದ್ದರು.

  1.  

Leave a Reply

Your email address will not be published. Required fields are marked *