ಮಂಗಳೂರಿನ ವೆನ್ಲಾಕ್ ಆಯುಷ್ ಆಸ್ಪತ್ರೆಯಲ್ಲಿ 9 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ
ಮಂಗಳೂರು: ಆಯುರ್ವೇದ ಚಿಕಿತ್ಸಾ ಪದ್ದತಿ ಇಂದಿನ ಆಧುನಿಕ ಯುಗದಲ್ಲಿ ತನ್ನದೇ ಆದಂತಹ ವಿಶಿಷ್ಟತೆ ಹೊಂದಿದೆ. ಆಯುರ್ವೇದದಿಂದ ದೀರ್ಘಕಾಲಿಕ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಹಾಗೂ ಚಿಕಿತ್ಸಾ ಪದ್ದತಿಗಳು ಇವೆ. ಜನರು ಕೂಡ ಆಯುರ್ವೇದ ಪದ್ದತಿ ಕಡೆಗೆ...

