ಮೂಡುಬಿದಿರೆ: ಬೆಂಗಳೂರಿನ ಆದಿತ್ಯ ಕಾಲೇಜ್ ಆಫ್ ಫಾರ್ಮಸಿಯಲ್ಲಿ ನಡೆದ ರಾಜೀವ್ ಗಾಂಧಿ ವಿಜ್ಞಾನ ವಿಶ್ವವಿದ್ಯಾಲಯಗಳ ಅಂತರ್ ವಲಯ ಮಟ್ಟದ ಮಹಿಳೆಯರ ಕಬಡ್ಡಿ ಪಂದ್ಯಾಟದಲ್ಲಿ ಆಳ್ವಾಸ್ನ ನ್ಯಾಚುರೋಪಥಿ ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.
KANNADA ONLINE NEWS