ಮಂಗಳೂರು ಪೊಲೀಸ್ ಲೇನ್ ನೂತನ ವಸತಿ ಗೃಹ ಸಮುಚ್ಚಯ ಉದ್ಘಾಟಿಸಿದ ಸಚಿವ ಪರಮೇಶ್ವರ್
ಮಂಗಳೂರು: ರಾಜ್ಯದಲ್ಲಿ ಜನಸ್ನೇಹಿ ಪೊಲೀಸ್ ವ್ಯವಸ್ಥೆಗೆ ವಿಶೇಷ ಆದ್ಯತೆ ನೀಡಲಾಗುತ್ತದೆ. ಪೊಲೀಸ್ ವ್ಯವಸ್ಥೆ ಮತ್ತಷ್ಟು ಬಲಿಷ್ಠಗೊಳಿಸಲು ಸರಕಾರ ಬದ್ಧವಾಗಿದ್ದು, ಪೊಲೀಸ್ ಗೃಹ ಕಾರ್ಯಕ್ರಮದ ಮೂಲಕ ರಾಜ್ಯದ 1 ಲಕ್ಷ ಪೊಲೀಸ್ ಸಿಬ್ಬಂದಿಗೆ ಬರುವ ದಿನಗಳಲ್ಲಿ...

