[t4b-ticker]
KARAVALIDAILYNEWS

Month : January 2025

ಉಡುಪಿಕುಂದಾಪುರಜಿಲ್ಲೆ

ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಜಲ್ಲಿ, ಮರಳು ಸರಳ ರೀತಿಯಲ್ಲಿ ಸಿಗುವಂತೆ ಆಗಲಿ: ಶಾಸಕ ಯಶ್‌ಪಾಲ್ ಸುವರ್ಣ

Karavalidailynews
ಉಡುಪಿ:  ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಇರುವ ಜಲ್ಲಿ ಹಾಗೂ ಮರಳು ಸರಳವಾಗಿ ನಿಗದಿತ ಬೆಲೆಗೆ ಜನಸಾಮಾನ್ಯರಿಗೆ ದೊರಕುವಂತೆ ಗಣಿ ಇಲಾಖೆ ಕ್ರಿಯಾಶೀಲವಾಗಿ ಕಾರ್ಯವನ್ನು ನೂತನ ಕಟ್ಟಡದಲ್ಲಿ ನಿರ್ವಹಿಸಲಿ ಎಂದು ಶಾಸಕ ಯಶ್‌ಪಾಲ್ ಸುವರ್ಣ...
ಉಡುಪಿಕಾರವಾರಕುಂದಾಪುರಜಿಲ್ಲೆದೇಶ ವಿದೇಶಪುತ್ತೂರುಮಂಗಳೂರುರಾಜ್ಯಶಿರಸಿ

ಗಗನ ಕಂಡ ಚಿನ್ನದ ಬೆಲೆ, 10 ಗ್ರಾಂ ಚಿನ್ನದ ದರ 85 ಸಾವಿರದ ಗಡಿಯ ಹೊಸ್ತಿಲಲ್ಲಿ, ಬೆಳ್ಳಿ ದರದಲ್ಲಿ ಏರಿಕೆ

Karavalidailynews
ನವದೆಹಲಿ: ಶನಿವಾರ ಕೇಂದ್ರ ಬಜೆಟ್ ಮಂಡನೆ ಆಗುತ್ತಿದ್ದು, ಈ ಹೊತ್ತಿನಲ್ಲಿಯೇ ಚಿನ್ನ ಮತ್ತು ಬೆಳ್ಳಿ ಬೆಲೆ ಗಗನಕ್ಕೇರಿದೆ. ಮಧ್ಯಮ ವರ್ಗದ ಜನರಿಗೆ ಬಂಗಾರ ಖರೀದಿ ಇನ್ನೂ ಅಸಾಧ್ಯ ಎನ್ನುವ ರೀತಿಯಲ್ಲಿ ಅನುಭವ ಉಂಟಾಗಿದೆ. 10...
ಆರೋಗ್ಯಕಾರವಾರಕ್ರೀಡೆಜಿಲ್ಲೆಶಿರಸಿ

ಸ್ಪರ್ಶ ಕುಷ್ಠರೋಗ ಜಾಗೃತಿ ಜಾಥಾಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಚಾಲನೆ

Karavalidailynews
ಕಾರವಾರ:  ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಪುಣ್ಯ ಸ್ಮರಣೆಯ ಅಂಗವಾಗಿ ರಾಷ್ಟ್ರದಾದ್ಯಂತ ಜ. 30 ರಿಂದ ಫೆ.13 ರವರೆಗೆ ನಡೆವ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಕಾರ್ಯಕ್ರಮದ ಪ್ರಯುಕ್ತ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ...
ಉಡುಪಿಕಾರವಾರಕುಂದಾಪುರಕ್ರೀಡೆಜಿಲ್ಲೆಪುತ್ತೂರುಮಂಗಳೂರುರಾಜ್ಯಶಿರಸಿ

ಫೆ. 2 ರಂದು ರಾಜ್ಯಮಟ್ಟದ ಈಜು ಸ್ಪರ್ಧೆ ಮೇಯರ್ ಕಪ್: ಮನೋಜ್‌ ಕುಮಾರ್

Karavalidailynews
ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆ ಹಾಗೂ ವಿ ವನ್ ಅಕ್ವಾಟಿಕ್ ಕ್ಲಬ್ ಸಹಯೋಗದಲ್ಲಿ ಫೆ. 2 ರಂದು ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನಿರ್ಮಿಸಿರುವ ಎಮ್ಮೆಕೆರೆ ಈಜುಕೊಳದಲ್ಲಿ ರಾಜ್ಯಮಟ್ಟದ ಈಜು ಸ್ಪರ್ಧೆ ಮೇಯರ್ ಕಪ್...
ಉಡುಪಿಕಾರವಾರಕುಂದಾಪುರಜಿಲ್ಲೆಪುತ್ತೂರುಮಂಗಳೂರುರಾಜ್ಯಶಿರಸಿ

ಉಜಿರೆ ಟಿ.ಬಿ. ಕ್ರಾಸ್ ಬಳಿ ಏಕಾಏಕಿ ಕಳಚಿ ಬಿದ್ದ ಕೆಎಸ್ ಆರ್ ಟಿಸಿ ಬಸ್ ಟೈರ್, ತಪ್ಪಿದ ಬಾರಿ ಅನಾಹುತ, ಹಿಡಿಶಾಪ

Karavalidailynews
ಬೆಳ್ತಂಗಡಿ: ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಎರಡು ಟೈರ್ ಗಳು ಕಳಚಿಬಿದ್ದಿರುವ ಘಟನೆ ಉಜಿರೆಯಲ್ಲಿ ನಡೆದಿದೆ.  ಉಜಿರೆ ಟಿ.ಬಿ. ಕ್ರಾಸ್ ಬಳಿ ಚಲಿಸುತ್ತಿದ್ದ ಸರಕಾರಿ ಬಸ್  ಒಂದು ಬದಿ ಎರಡು ಟೈರ್ ಗಳು...
ಉಡುಪಿಕಾರವಾರಕುಂದಾಪುರಜಿಲ್ಲೆಪುತ್ತೂರುಮಂಗಳೂರುರಾಜ್ಯಶಿರಸಿ

ತಪಸ್ಯಾ ಫೌಂಡೇಶನ್ ಸಹಭಾಗಿತ್ವದಲ್ಲಿ ತಣ್ಣೀರುಬಾವಿಯಲ್ಲಿ ಬೀಚ್ ಫೆಸ್ಟಿವಲ್, ಮೂರು ಲಕ್ಷ ಜನ ಬರುವ ನಿರೀಕ್ಷೆ: ನವೀನ್ ಶೆಟ್ಟಿ

Karavalidailynews
ಮಂಗಳೂರು:  ಇದೇ  ಜ.31 ರಿಂದ ಫೆ. 2 ರವರೆಗೆ ಮಂಗಳೂರಿನ ತಣ್ಣೀರುಬಾವಿ ಕಡಲತೀರದಲ್ಲಿ ಬೀಚ  ಫೆಸ್ಟಿವಲ್ ಆಯೋಜನೆ ಮಾಡಲಾಗುತ್ತಿದೆ. ಈ ಮೂರು ದಿನಗಳ ಕಾಲ ಸ್ಪರ್ಧಾತ್ಮಕ ಕ್ರೀಡೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ  ಹಮ್ಮಿಕೊಳ್ಳಲಾಗಿದೆ ಎಂದು...
ಅಪರಾಧಉಡುಪಿಕಾರವಾರಕುಂದಾಪುರಜಿಲ್ಲೆಪುತ್ತೂರುಮಂಗಳೂರುರಾಜ್ಯಶಿರಸಿ

ಅಂಕೋಲಾ: ನಿರ್ಜನ ಪ್ರದೇಶದಲ್ಲಿ ನಿಂತಿದ್ದ ಕಾರಲ್ಲಿ ಕಂತೆ ಕಂತೆ ಹಣ ಪತ್ತೆ, ಪೊಲೀಸರೇ ಶಾಕ್

Karavalidailynews
ಅಂಕೋಲಾ: ನಿರ್ಜನ ಪ್ರದೆಶದಲ್ಲಿ ನಿಲ್ಲಿಸಿದ್ದ ಕ್ರೇಟಾ ಕಾರೊಂದರಲ್ಲಿ 1. 15ಕೋಟಿ ರೂಪಾಯಿ ಮೊತ್ತವು ಪತ್ತೆ ಆಗಿರುವ ಘಟನೆ ಅಂಕೋಲದ ರಾಮನಗುಳಿ ಬಳಿಯ ರಾಷ್ಟ್ರಿಯ ಹೆದ್ದಾರಿ ಪಕ್ಕದಲ್ಲಿ ಪತ್ತೆ ಆಗಿರುವುದು ಹಲವು ಅನುಮಾನಕ್ಕೆ ಕಾರಣ ಆಗಿದೆ....
ಕಾರವಾರಜಿಲ್ಲೆಶಿರಸಿ

ಆದ್ಯತೆಯಲ್ಲಿ ಸಾಲ ವಿತರಿಸಿ, ಲೀಡ್ ಬ್ಯಾಂಕ್ ಮ್ಯಾನೇಜರ್‌ಗೆ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಸೂಚನೆ

Karavalidailynews
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ರೈತರು ಬೆಳೆವ ಉತ್ಪನ್ನಗಳಿಗೆ ಮೌಲ್ಯವರ್ಧನೆ ಮಾಡಿ, ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಒತ್ತು ನೀಡುವ ಮೂಲಕ ರೈತರಿಗೆ ತಮ್ಮ ಉತ್ಪನ್ನಗಳಿಗೆ ಗರಿಷ್ಠ ಲಾಭ ದೊರೆಯುವಂತೆ ಮಾಡುವ ನಿಟ್ಟಿನಲ್ಲಿ ಕೃಷಿ...
ಉಡುಪಿಎಜುಕೇಶನ್ಕಾರವಾರಕುಂದಾಪುರಜಿಲ್ಲೆಪುತ್ತೂರುಮಂಗಳೂರುರಾಜ್ಯಶಿರಸಿ

ಜಿಲ್ಲೆಯ 190 ಸರ್ಕಾರಿ ಶಾಲೆಯ 20,000 ವಿದ್ಯಾರ್ಥಿಗಳಿಗೆ ಬಿಸಿಯೂಟ, ಭಗವಂತ ಮೆಚ್ಚುವ ಸತ್ಕಾರ್ಯ: ರಾಜೇಶ್ ನಾಯ್ಕ್

Karavalidailynews
ಮಂಗಳೂರು: ನಗರದ ಇಸ್ಕಾನ್ ಸಂಸ್ಥೆಯ ಸಹ ಸಂಸ್ಥೆಯಾದ ಅಕ್ಷಯಪಾತ್ರ ಪ್ರತಿಷ್ಠಾನದ ಸಂಸ್ಥೆಯು ದಿನಂಪ್ರತಿ ಜಿಲ್ಲೆಯ 190 ಸರ್ಕಾರಿ ಶಾಲೆಯ 20,000 ವಿದ್ಯಾರ್ಥಿಗಳಿಗೆ ಬಿಸಿಯೂಟ ಸರಬರಾಜು ಮಾಡುವ ಕಾರ್ಯ ಭಗವಂತನು ಮೆಚ್ಚುವ ಸತ್ಕಾರ್ಯ ಎಂದು ಬಂಟ್ವಾಳ...
ರಾಜ್ಯ

ಪ್ರಯಾಗ್ ರಾಜ್ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ, ನಾಲ್ವರ ಮೃತ ದೇಹ ಬೆಳಗಾವಿಗೆ ರವಾನೆ

Karavalidailynews
ಬೆಳಗಾವಿ:  ಪ್ರಯಾಗ್ ರಾಜ್ ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟಿರುವ ಬೆಳಗಾವಿ ನಾಲ್ಕು ಜನ ಯಾತ್ರಾರ್ಥಿಗಳ ಮೃತದೇಹಗಳನ್ನು ಬೆಳಗಾವಿಗೆ ರವಾನೆ ಮಾಡಲಾಗಿದೆ. ಬೆಳಗಾವಿ ಅರುಣ ಗೋರ್ಪಡ್ (61), ಮಹಾದೇವಿ ಬಾವನೂರ ( 48) ಇಬ್ಬರ...

This website uses cookies to improve your experience. We'll assume you're ok with this, but you can opt-out if you wish. Accept Read More

Privacy & Cookies Policy